Ayodhya; 11ದಿನಗಳಲ್ಲಿ 25ಲಕ್ಷ ಭಕ್ತರ ಭೇಟಿ, 11 ಕೋಟಿ ದಾಟಿದ ಕಾಣಿಕೆ
Team Udayavani, Feb 2, 2024, 6:30 AM IST
ಅಯೋಧ್ಯಾ: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾದ ಬಳಿಕ ಅಂದರೆ, ಜ.23ರಿಂದ ಇದುವರೆಗೆ 11 ದಿನಗಳಲ್ಲಿ ಬರೋಬ್ಬರಿ 25 ಲಕ್ಷ ಭಕ್ತರು ಅಲ್ಲಿಗೆ ಭೇಟಿ ನೀಡಿ, ಬಾಲಕ ರಾಮನ ದರ್ಶನ ಪಡೆದಿದ್ದಾರೆ. ಜತೆಗೆ ಅವರು ನೀಡಿರುವ ಕಾಣಿಕೆಯ ಮೊತ್ತವೇ 11 ಕೋಟಿ ರೂ. ದಾಟಿದೆ.
ರಾಮ ಮಂದಿರ ಟ್ರಸ್ಟ್ ಕಚೇರಿಯ ಉಸ್ತುವಾರಿ ಪ್ರಕಾಶ್ ಗುಪ್ತಾ ಮಾತನಾಡಿ 11 ದಿನಗಳಲ್ಲಿ 8 ಕೋಟಿ ರೂ. ಮೊತ್ತ ದೇವಸ್ಥಾನದ ಹುಂಡಿಗೆ ಜಮಾವಣೆಯಾಗಿದೆ. ಇನ್ನು ಚೆಕ್ ಮತ್ತು ಆನ್ಲೈನ್ನಲ್ಲಿ ಬಂದ ಹಣದ ಮೌಲ್ಯ 3.50 ಕೋಟಿ ರೂ. ಸಂಗ್ರಹವಾಗಿದೆ. ದರ್ಶನ ಪಥದಲ್ಲಿ ಗರ್ಭಗುಡಿಯ ಸಮೀಪದಲ್ಲಿ ನಾಲ್ಕು ದೊಡ್ಡ ಹುಂಡಿಗಳನ್ನು ಇಡಲಾಗಿತ್ತು. ಈ ಹುಂಡಿಗಳಲ್ಲಿ ಭಕ್ತರು ದೊಡ್ಡ ಪ್ರಮಾಣದಲ್ಲಿ ದೇಣಿಗೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.