Pavagada: ವಿಷಕಾರಿ ಸೊಪ್ಪು ತಿಂದು 42 ಕುರಿಗಳು ಸಾವು


Team Udayavani, Feb 2, 2024, 4:53 PM IST

pava

ಪಾವಗಡ: ವಿಷಕಾರಿ ಆಹಾರ ಸೇವನೆಯಿಂದಾಗಿ 42 ಕುರಿಗಳು ಸಾವನ್ನಪ್ಪಿರುವ ಘಟನೆ ಶುಕ್ರವಾರ ಮಧ್ಯಾಹ್ನ12 ಗಂಟೆಯ ಸಮಯದಲ್ಲಿ ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ವಡ್ರೆವು ಗ್ರಾಮದ ಸಮೀಪದ ಜಮೀನೊಂದರಲ್ಲಿ ನಡೆದಿದೆ.

ವಡ್ರೆವು ಗ್ರಾಮದ ಗೋಪಾಲ, ಆಂಜನೇಯ,ರಂಗಮ್ಮ, ಎನ್ನುವರು ಕುರಿಗಳನ್ನುಹೊಲಗಳಲ್ಲಿ ಮೇಯಿಸಲು ಹೋಗಿದ್ದು ಈ ಸಂದರ್ಭದಲ್ಲಿ ಜಮೀನೊಂದರಲ್ಲಿ ಇದ್ದ ವಿಷಕಾರಿ ಸೊಪ್ಪನ್ನು ತಿಂದು ಮೂರು ರೈತರಿಗೆ ಸೇರಿದ ಸುಮಾರು 42 ಕುರಿಗಳು ಸಾವನಪ್ಪಿರುವ ಘಟನೆ ನಡೆದಿದೆ. ಗೋಪಾಲ ಅವರಿಗೆ ಸೇರಿದ 27 ಕುರಿಗಳು, ಅಂಜನೇಯನಿಗೆ ಸೇರಿದ 9 ಕುರಿಗಳು, ರಂಗಮ್ಮಗೆ ಸೇರಿದ 6 ಕುರಿಗಳು ಸತ್ತಿವೆ.

ಇದಕ್ಕೆ ಸಂಬಂಧಪಟ್ಟಂತೆ ಪಾವಗಡ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಹೋರಕೇರಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕುರಿಗಳ ಮರಣೋತ್ತರ ಪರೀಕ್ಷೆಯನ್ನು ನಡೆಸಿ ಒಂದಷ್ಟು ಮಾದರಿಗಳನ್ನು ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ.

ಕುರಿಗಳನ್ನೇ ಜೀವನಾಧಾರ ಮಾಡಿಕೊಂಡಿದ್ದ ರೈತ ಮಹಿಳೆ ರಂಗಮ್ಮ ಅವರ ಎಲ್ಲಾ ಕುರಿಗಳೂ ಸಾವನ್ನಪ್ಪಿದ್ದು, ‌ಬದುಕಿಗೆ ಏನು ಮಾಡಬೇಕೆಂದು ತಿಳಿಯದೆ ಕಂಗಾಲಾಗಿದ್ದಾರೆ.

ಟಾಪ್ ನ್ಯೂಸ್

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

HDK (3)

Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

Ullala-ABVP

Mangalore: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ

highcort dharwad

Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

1-c-ss

IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Accident-logo

Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು 

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

police

Kumbala: ಸಂತ್ರಸ್ತೆಯ ತಾಯಿ ಆತ್ಮಹ*ತ್ಯೆ: ಸಚಿತಾ ರೈ ವಿರುದ್ಧ ಮತ್ತೊಂದು ದೂರು ದಾಖಲು

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

HDK (3)

Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.