Congress: 12 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಿಂದ ಒಬ್ಬನೇ ಅಭ್ಯರ್ಥಿ!


Team Udayavani, Feb 3, 2024, 12:52 AM IST

CONGRESS FLAG IMP

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ ಒಂದು ಡಜನ್‌ ಕ್ಷೇತ್ರಗಳಲ್ಲಿ “ಏಕ ಅಭ್ಯರ್ಥಿ’ಯ ಹೆಸರುಗಳನ್ನು ಹೈಕಮಾಂಡ್‌ಗೆ ಶಿಫಾರಸು ಮಾಡಲು ಕಾಂಗ್ರೆಸ್‌ ಚಿಂತನೆ ನಡೆಸಿದೆ. ಕೆಲವೆಡೆ ಹೊಸ ಮುಖಗಳನ್ನು ಕಣಕ್ಕಿಳಿಸಲಿಕ್ಕೂ ಸಿದ್ಧತೆ ನಡೆಸಿದೆ.

ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗವಹಿಸಿದ್ದ ಉಸ್ತುವಾರಿ ಸಚಿವರು, ಪಕ್ಷದ ಹಿರಿಯ ನಾಯಕರೊಂದಿಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಸುದೀರ್ಘ‌ ಚರ್ಚೆ ನಡೆಯಿತು. ಈ ವೇಳೆ 12ರಿಂದ 15 ಲೋಕಸಭಾ ಕ್ಷೇತ್ರಗಳಲ್ಲಿ ತಲಾ ಓರ್ವ ಅಭ್ಯರ್ಥಿಯ ಹೆಸರನ್ನು ಮಾತ್ರ ಶಿಫಾರಸು ಮಾಡುವ ಬಗ್ಗೆ ಪ್ರಸ್ತಾವವಾಗಿದೆ.
ಹೈಕಮಾಂಡ್‌ ಸೂಚನೆಯಂತೆ ಆದಷ್ಟು ಬೇಗ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಬೇಕು. ಸಾಧ್ಯವಾದರೆ 2-3 ದಿನಗಳಲ್ಲಿ ಉಸ್ತುವಾರಿ ಸಚಿವರು ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಳಿಸಿ ತಮಗೆ ನೀಡಬೇಕು ಎಂದು ಸೂಚಿಸಿರುವ ನಾಯಕರು, ಎರಡು-ಮೂರು ಹೆಸರುಗಳ ಬದಲಿಗೆ ತಲಾ ಒಂದು ಹೆಸರನ್ನು ಶಿಫಾ ರಸು ಮಾಡಲು ಉದ್ದೇಶಿಸಲಾಗಿದೆ.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.