Loksabha; ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರ ಬಾಯಲ್ಲೂ ಸತ್ಯವೇ ಬಂದಿದೆ: ಬಿ.ವೈ. ವಿಜಯೇಂದ್ರ
Team Udayavani, Feb 4, 2024, 12:53 PM IST
ವಿಜಯಪುರ: ಕರ್ನಾಟಕವೂ ಸೇರಿದಂತೆ ಇಡೀ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಗಳಾಗಬೇಕು ಎಂದು ಅವರ ಪರ ಅಲೆಯಿದೆ. ಇದನ್ನರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಾಯಲ್ಲೂ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನಗಳಲ್ಲಿ ಗೆಲ್ಲುತ್ತದೆ ಹಾಗೂ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗುತ್ತಾರೆ ಎಂಬ ಸತ್ಯವೇ ಹೊರ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.
ಭಾನುವಾರ ಮನಗೂಳಿ ಹಿರೇಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕಾಗಿ ಹೆಲಿಕಾಪ್ಟರ್ ಮೂಲಕ ನಗರಕ್ಕೆ ಬಂದಿಳಿದು ಹೆಲಿಪ್ಯಾಡ್ ನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ದೇಶದ ಜನತೆಗೆ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿ ಆಗಲಿದ್ದಾರೆ ಎಂಬ ಸತ್ಯದ ಅರಿವಾಗಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಸತ್ಯದ ಮನವರಿಕೆಯಾಗಿಯೇ ಅವರ ಬಾಯಲ್ಲೂ ಸತ್ಯವೇ ಹೊರ ಬಂದಿದೆ ಎಂದರು.
ನಾನು ಹಾಗೂ ಪ್ರೀತಂ ಗೌಡ ರಾಜಕೀಯ ಷಡ್ಯಂತ್ರಗಳಿಗೆ ಬಲಿಯಾದೆವು ಎಂದಿರುವ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ ಅವರ ಹೇಳಿಕೆ ಕುರಿತ ಪ್ರಶ್ನೆಗೆ ಮೌನದ ಮೊರೆಹೋದ ವಿಜಯೇಂದ್ರ, ಕಾಂಗ್ರೆಸ್ ಹಿರಿಯ ಶಾಸಕ ಲಕ್ಷ್ಮಣ ಸವದಿ ಬಿಜೆಪಿ ಪಕ್ಷಕ್ಕೆ ಮರಳುವ ಕುರಿತು ಕೇಳಿದ ಪ್ರಶ್ನೆಗೆ ನೀವೇ ಉತ್ತರಿಸಬೇಕು ಎಂದು ನಗೆ ಬೀರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.