Prathima Case: ಭೂವಿಜ್ಞಾನಿ ಪ್ರತಿಮಾ ಕೊಲೆ ಆರೋಪಿ ವಿರುದ್ಧ 600 ಪುಟಗಳ ಆರೋಪಪಟ್ಟಿ

Team Udayavani, Feb 5, 2024, 11:16 AM IST

4

ಬೆಂಗಳೂರು: ಕಳೆದ ವರ್ಷ ನಡೆದ ಹಿರಿಯ ಭೂವಿಜ್ಞಾನಿ ಕೆ.ಎಸ್‌.ಪ್ರತಿಮಾ (43) ಕೊಲೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಸುಬ್ರಹ್ಮಣ್ಯಪುರ ಪೊಲೀಸರು ಆರೋಪಿ ಕಿರಣ್‌ ವಿರುದ್ಧ ನ್ಯಾಯಾಲಯಕ್ಕೆ 600 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ. ಕೆ

ಲಸದಿಂದ ತೆಗೆದು ಹಾಕಿದಕ್ಕೆ ಕೋಪಗೊಂಡ ಕಿರಣ್‌, 2023ರ ನ.4 ರಂದು ದೊಡ್ಡಕಲ್ಲಸಂದ್ರದ ಕುವೆಂಪು ನಗರದಲ್ಲಿರುವ ಹಿರಿಯ ಭೂವಿಜ್ಞಾನಿ ಕೆ.ಎಸ್‌.ಪ್ರತಿಮಾ ಮನೆಗೆ ನುಗ್ಗಿ ಆವರನ್ನು ಕೊಲೆ ಗೈದು, ಬಳಿಕ ಅವರ ಮೈಮೇಲಿದ್ದ ಚಿನ್ನಾ ಭರಣ, ಕಬೋರ್ಡ್‌ ನಲ್ಲಿಟ್ಟಿದ್ದ 5 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದ. ಈ ಸಂಬಂಧ ಸುಬ್ರಹ್ಮಣ್ಯಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಳಿಕ ತಲಘಟ್ಟಪುರ ಠಾಣಾಧಿಕಾರಿ ಎನ್‌.ಜಗದೀಶ್‌ ನೇತೃತ್ವದ ತಂಡ ತನಿಖೆ ಪೂರ್ಣಗೊಳಿಸಿ, ನಗರದ 2ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪಿ ಕಿರಣ್‌ ನೀಡಿದ್ದ ಸ್ವಇಚ್ಛಾ ಹೇಳಿಕೆ, 70 ಮಂದಿ ಸಾಕ್ಷಿದಾರರ ಹೇಳಿಕೆ, ಸಿಸಿಟಿವಿ ದೃಶ್ಯಾವಳಿ, ಸಾಂದರ್ಭಿಕ ಸಾಕ್ಷ್ಯ, ಡಿಜಿಟಲ್‌ ಸಾಕ್ಷ್ಯಾಧಾರ ಸಹಿತ 600 ಪುಟಗಳ ಆರೋಪಪಟ್ಟಿ ಸಲ್ಲಿಸಿದೆ.

ಆರೋಪಿ ಕಿರಣ್‌ ತಂದೆ ಭೂವಿಜ್ಞಾನ ಇಲಾಖೆಯಲ್ಲಿ ಕಾರು ಚಾಲಕರಾಗಿದ್ದರು. ಹೀಗಾಗಿ ಕಿರಣ್‌ಗೂ ಅದೇ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರು ಚಾಲಕನಾಗಿ ಕೆಲಸ ಸಿಕ್ಕಿದ್ದು, ಪ್ರತಿಮಾಗೆ ಕಾರು ಚಾಲಕನಾಗಿದ್ದ. ಈ ವೇಳೆ ಪ್ರತಿಮಾ ಜತೆ ಕೆಲವೊಮ್ಮೆ ಆರೋಪಿ ಅನುಚಿತವಾಗಿ ವರ್ತಿಸಿದ್ದ. ಜತೆಗೆ ಈತ ಅಪರಾಧ ಹಿನ್ನೆಲೆಯುಳ್ಳವ ಎಂದು ತಿಳಿದ ಪ್ರತಿಮಾ, ಆತನನ್ನು ಕೆಲಸದಿಂದ ತೆಗೆದು ಹಾಕಿದ್ದರು. ಅದರಿಂದ ಆಕ್ರೋಶಗೊಂಡಿದ್ದ ಕಿರಣ್‌, ನ.4ರಂದು ದೊಡ್ಡಕಲ್ಲಸಂದ್ರದ ಕುವೆಂಪು ನಗರದ ಪ್ರತಿಮಾ ಮನೆ ಬಳಿ ಪ್ರತಿಮಾಗಾಗಿ ಕಾಯುತ್ತಿದ್ದ. ಅವರು, ರಾತ್ರಿ 8.30ರ ಸುಮಾರಿಗೆ ಮನೆಗೆ ಬಂದಾಗ ಹಿಂದಿನಿಂದಲೇ ಹೋಗಿ, ಮತ್ತೂಮ್ಮೆ ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಆಕೆ ಬಳಿ ಮನವಿ ಮಾಡಿದ್ದಾನೆ. ಆದರೆ, ಪ್ರತಿಮಾ ತಿರಸ್ಕರಿಸಿದ್ದಾರೆ.

ಇದೇ ಕಾರಣಕ್ಕೆ ಕೋಪಗೊಂಡ ಆರೋಪಿ, ಪ್ರತಿಮಾ ಅವರನ್ನು ವೇಲ್‌ ನಿಂದ ಕುತ್ತಿಗೆ ಬಿಗಿದು ಕೊಲೆಗೈದಿದ್ದ, ಬಳಿಕ ಆಕೆಯ ಮೈಮೇಲಿದ್ದ ಚಿನ್ನಾ ಭರಣ ವನ್ನೂ ದೋಚಿ ಪರಾರಿಯಾಗಿದ್ದ. ಅದಾದ ಮೇಲೆ ಇಬ್ಬರು ಸ್ನೇಹಿತರ ಜತೆ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ, ಮುಡಿಕೊಟ್ಟಿದ್ದ. ಅಲ್ಲಿಂದ ವಾಪಸ್‌ ಬೆಂಗಳೂರಿಗೆ ಬಂದಾಗ ಬಂಧಿಸಲಾಗಿದೆ ಎಂದು ಆರೋಪ  ಪಟ್ಟಿಯಲ್ಲಿ ಪೊಲೀಸರು ಉಲ್ಲೇಖೀಸಿದ್ದಾರೆ.

ಟಾಪ್ ನ್ಯೂಸ್

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.