Darshan- Aradhana; ಕೆಲವೇ ದಿನಗಳಲ್ಲಿ ಒಟಿಟಿಯಲ್ಲಿ ಬರಲಿದೆ ‘ಕಾಟೇರ’
Team Udayavani, Feb 5, 2024, 1:17 PM IST
ದರ್ಶನ್ ನಟನೆಯ ಕಾಟೇರ ಸಿನಿಮಾ ಈಗ ಒಟಿಟಿಗೆ ಬರಲು ದಿನಾಂಕ ನಿಗದಿಯಾಗಿದೆ. ಫೆ.9ರಂದು ಜೀ5ನಲ್ಲಿ ಪ್ರಸಾರವಾಗಲಿದೆ.
ಸಿನಿಮಾ ಬಿಡುಗಡೆಯಾದ 30 ರಿಂದ 40 ದಿನಗಳ ಅಂತರದಲ್ಲಿ ಓಟಿಟಿಯಲ್ಲಿ ಪ್ರೀಮಿಯರ್ ಮಾಡುವ ಬಗ್ಗೆ ಸಹಜವಾಗಿ ಒಪ್ಪಂದ ಆಗುತ್ತೆ. “ಕಾಟೇರ’ ಬಿಡುಗಡೆಯಾದ 40 ದಿನಗಳ ಬಳಿಕ ಓಟಿಟಿಯಲ್ಲಿ ರಿಲೀಸ್ ಮಾಡುವ ಮಾತುಕತೆ ನಡೆದಿದ್ದು, ಅದರಂತೆಯೇ ಫೆಬ್ರವರಿ 9ರಂದು ಸಿನಿಮಾ ಪ್ರೀಮಿಯರ್ ಆಗಲಿದೆ.
ಕಾಟೇರ ಸಿನಿಮಾ ಕನ್ನಡದ ನೆಲದ ಸಿನಿಮಾ. 1970ರ ಕಾಲಘಟ್ಟದ ಕಥೆಯನ್ನು ತೆರೆಮೇಲೆ ತಂದಿದ್ದರು ನಿರ್ದೇಶಕ ತರುಣ್ ಸುಧೀರ್. ಮಾಲಾಶ್ರೀ ಪುತ್ರಿ ಆರಾಧನಾ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ.
ಕಾಟೇರ ರಾಜ್ಯದ 196 ಚಿತ್ರಮಂದಿರಗಳಲ್ಲಿ ಭರ್ಜರಿ ಓಟ ಮುಂದುವರಿಸಿದೆ. ಈ ಬೆನ್ನÇÉೇ ಒಟಿಟಿ ಆಗಮನಕ್ಕೂ ದಿನಾಂಕ ನಿಗದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?
BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.