Test ಪುನರಾಗಮನ; ರಚಿನ್ ರವೀಂದ್ರ ದ್ವಿಶತಕ
Team Udayavani, Feb 5, 2024, 11:24 PM IST
ಮೌಂಟ್ ಮೌಂಗನಿ: ನ್ಯೂಜಿಲ್ಯಾಂಡಿನ ಪ್ರತಿಭಾನ್ವಿತ ಕ್ರಿಕೆಟಿಗ ರಚಿನ್ ರವೀಂದ್ರ ತಮ್ಮ 3 ವರ್ಷಾನಂತರದ ಟೆಸ್ಟ್ ಪುನರಾಗಮನವನ್ನು ಭರ್ಜರಿ ದ್ವಿಶತಕದೊಂದಿಗೆ ಸ್ವಾಗತಿಸಿದ್ದಾರೆ. ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಮೌಂಟ್ ಮೌಂಗನಿ ಟೆಸ್ಟ್ ಪಂದ್ಯದ ದ್ವಿತೀಯ ದಿನದಾಟದಲ್ಲಿ ರಚಿನ್ 240 ರನ್ ಬಾರಿಸಿ ಮಿಂಚಿದರು.
ನ್ಯೂಜಿಲ್ಯಾಂಡ್ 511ಕ್ಕೆ ಆಲೌಟ್ ಆಗಿದ್ದು, ದಕ್ಷಿಣ ಆಫ್ರಿಕಾ 4 ವಿಕೆಟಿಗೆ 80 ರನ್ ಗಳಿಸಿ ಸಂಕಟಕ್ಕೆ ಸಿಲುಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್ ಬೈಲಾ!
Renukaswamy ಶವ ಸಾಗಣೆ: ಬ್ಲೂ ಪ್ರಿಂಟ್ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ
Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು
Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್ಡಿಕೆ
Sworn in; ಜೈಲಲ್ಲಿದ್ದೇ ಆಯ್ಕೆ ಆಗಿದ್ದ ಅಮೃತ್ಪಾಲ್, ರಶೀದ್ ಸಂಸದರಾಗಿ ಪ್ರಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.