Biscuit Row: ನಾಯಿ ತಿನ್ನದ ಬಿಸ್ಕಿಟ್ ಕಾರ್ಯಕರ್ತನಿಗೆ ನೀಡಿದ ರಾಹುಲ್… : ವಿಡಿಯೋ ವೈರಲ್
ಕಾರ್ಯಕರ್ತರಿಗೆ ಮಾಡಿದ ಅಪಮಾನವೆಂದ ಬಿಜೆಪಿ
Team Udayavani, Feb 6, 2024, 12:19 PM IST
ಜಾರ್ಖಂಡ್: ಈಶಾನ್ಯ ಭಾರತದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರಂಭಿಸಿದ ಭಾರತ್ ಜೋಡೋ ನ್ಯಾಯ ಯಾತ್ರೆ ಮುಂದುವರೆದಿದ್ದು ಈ ವೇಳೆ ರಾಹುಲ್ ಗಾಂಧಿ ಯಡವಟ್ಟು ಮಾಡಿಕೊಂಡಿದ್ದಾರೆ.
ನಾಯಿಯೊಂದನ್ನು ಯಾತ್ರೆಗೆ ಕರೆತಂದಿದ್ದು ಈ ವೇಳೆ ನಾಯಿಗೆ ತಿನ್ನಲು ಬಿಸ್ಕಿಟ್ ನೀಡಿದ್ದಾರೆ ಆದರೆ ಅದನ್ನು ನಾಯಿ ತಿನ್ನಲಿಲ್ಲ ಈ ವೇಳೆ ರಾಹುಲ್ ಅಲ್ಲೇ ಇದ್ದ ಪ್ಲೇಟ್ ಮೇಲೆ ಇಟ್ಟಿದ್ದಾರೆ ಇದೆ ವೇಳೆ ರಾಹುಲ್ ಬಳಿ ಮಾತನಾಡಲು ಕಾರ್ಯಕರ್ತನೊಬ್ಬ ಬಂದಿದ್ದಾನೆ ಆಗ ರಾಹುಲ್ ಗಾಂಧಿ ನಾಯಿಗೆ ಹಾಕಿದ ಬಿಸ್ಕಿಟ್ ಅನ್ನು ತೆಗೆದು ಕಾರ್ಯಕರ್ತನಿಗೆ ನೀಡಿದ್ದಾರೆ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕಾಪಟ್ಟೆ ವೈರಲ್ ಆಗುತ್ತಿದೆ.
ಕಾರ್ಯಕರ್ತರಿಗೆ ಮಾಡಿದ ಅಪಮಾನವೆಂದ ಬಿಜೆಪಿ:
ನಾಯಿಗೆ ನೀಡುವ ಬಿಸ್ಕಿಟ್ ಅನ್ನು ಕಾರ್ಯಕರ್ತನಿಗೆ ನೀಡಿರುವ ರಾಹುಲ್ ಕಾರ್ಯದ ವಿರುದ್ಧ ಬಿಜೆಪಿ ಕಿಡಿಕಾರಿದ್ದಾರೆ, ಕಾಂಗ್ರೆಸ್ ಪಕ್ಷದಲ್ಲಿ ನಾಯಕರು ತಮ್ಮ ಕಾರ್ಯಕರ್ತರನ್ನು ಯಾವ ರೀತಿ ನೋಡಿಕೊಳ್ಳುತ್ತಿದ್ದಾರೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ ಎಂದು ಹೇಳಿದ್ದಾರೆ ಅಲ್ಲದೆ ಈ ಹಿಂದೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಕಾರ್ಯಕರ್ತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು ಇದು ಪಕ್ಷ ತಮ ಕಾರ್ಯಕರ್ತರಿಗೆ ಮಾಡಿರುವ ಅಪಮಾನ ಎಂದು ಆರೋಪಿಸಿದೆ.
ಇದನ್ನೂ ಓದಿ: Santhosh Patil Case; ಸಿದ್ದರಾಮಯ್ಯ ಸೇರಿ 4 ಕಾಂಗ್ರೆಸ್ ನಾಯಕರಿಗೆ ದಂಡ ವಿಧಿಸಿದ ಹೈಕೋರ್ಟ್
How shameless
First, Rahul Gandhi made @himantabiswa ji eat biscuits 🍪 from same plate as his pet dog 🐕 Pidi
Then Congress President Khargeji compares party workers to dogs 🐕
& now, Shehzada gives a biscuit 🍪 rejected by a dog 🐕 to a party worker
This is the RESPECT… pic.twitter.com/hXZGwGa2Ks
— PallaviCT (@pallavict) February 5, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.