Toxic: ರಾಕಿಂಗ್‌ ಸ್ಟಾರ್ ಯಶ್‌ ʼಟಾಕ್ಸಿಕ್‌ʼ ಸಿನಿಮಾದಲ್ಲಿ ಶಾರುಖ್‌ ಖಾನ್‌ ನಟನೆ?

Team Udayavani, Feb 6, 2024, 4:02 PM IST

Toxic: ರಾಕಿಂಗ್‌ ಸ್ಟಾರ್ ಯಶ್‌ ʼಟಾಕ್ಸಿಕ್‌ʼ ಸಿನಿಮಾದಲ್ಲಿ ಶಾರುಖ್‌ ಖಾನ್‌ ನಟನೆ?

ಮುಂಬಯಿ: ಶಾರುಖ್‌ ಖಾನ್‌ – ಯಶ್‌ ಇಬ್ಬರು ಜೊತೆಯಾಗಿ ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ವರದಿಯೊಂದು ಕಳೆದ ಕೆಲ ದಿನಗಳ ಹಿಂದೆ ಹರಿದಾಡಿತ್ತು. ಈ ಸಂಬಂಧ ಇದೀಗ ಮತ್ತೊಂದು ಮಾತು ಸಿನಿವಲಯದಲ್ಲಿ ಹರಿದಾಡುತ್ತಿದೆ.

ʼಪಠಾಣ್‌ʼ, ʼಜವಾನ್‌ʼ ಹಾಗೂ ʼಡಂಕಿʼ ಸಿನಿಮಾದ ಮೂಲಕ ಶಾರುಖ್‌ ಖಾನ್‌ ಬಿಟೌನ್‌ ನಲ್ಲಿ ಮತ್ತೆ ರಾರಾಜಿಸಿದ್ದಾರೆ. ಅವರ ಮುಂದಿನ ಸಿನಿಮಾ ಯಾವುದೆನ್ನುವ ಬಗ್ಗೆ ಕುತೂಹಲ ಹೆಚ್ಚಾಗಿದೆ. ಇತ್ತೀಚೆಗೆ ನಟ ಯಶ್‌ ಹಾಗೂ ಶಾರುಖ್‌ ಖಾನ್‌ ಒಂದೇ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು.

ಕಿಂಗ್ ಶಾರುಖ್ ಖಾನ್ ಅವರೊಂದಿಗೆ ಕೆಲಸ ಮಾಡಲು ಯಶ್ ತಮ್ಮ ಆಸಕ್ತಿಯ ಬಗ್ಗೆ ಮಾತನಾಡಿದ್ದಾರೆ. ಸ್ಕ್ರಿಪ್ಟ್ ಪರಿಪೂರ್ಣವಾಗಿರಬೇಕು ಎನ್ನುವ ಷರತ್ತನ್ನು ಹಾಕಿದ್ದಾರೆ ಎಂದು ಮೂಲವೊಂದು ತಿಳಿಸಿರುವುದಾಗಿ ʼಹಿಂದೂಸ್ತಾನ್‌ ಟೈಮ್ಸ್‌ʼ ವರದಿ ಮಾಡಿತ್ತು.

ಯಶ್‌ ಹಾಗೂ ಶಾರುಖ್‌ ಖಾನ್‌ ಜೊತೆಯಾಗಿ ನಟಿಸಲು ಒಪ್ಪಿದ್ದಾರೆ. ಆದರೆ ತಮ್ಮಅಪಾರ ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ಸಿನಿಮಾವಿರಬೇಕು. ಹಾಗಾಗಿ ಇಬ್ಬರು ಈ ಬಗ್ಗೆ ಆತುರದ ನಿರ್ಧಾರವನ್ನು ಕೈಗೊಳ್ಳದೆ ನಿಧಾನವಾಗಿ ಯೋಚಿಸಲಿದ್ದಾರೆ. ಇದು ಉತ್ಸಾಹದಿಂದ ಮಾಡಲಾದ ಯೋಜನೆಗಿಂತ ಉತ್ತಮವಾಗಿ ರೂಪಿಸಲ್ಪಟ್ಟ ಯೋಜನೆಯಾಗಬೇಕೆಂದು ಇಬ್ಬರು ಬಯಸುತ್ತಾರೆ ಎಂದು ಮೂಲವೊಂದು ಹೇಳಿರುವುದಾಗಿ ವರದಿ ತಿಳಿಸಿತ್ತು.

ಈ ಮಾತು ಚರ್ಚೆಯಲ್ಲಿರುವಾಗಲೇ ಇದೀಗ ಶಾರುಖ್‌ ಖಾನ್‌ ಅವರು ಯಶ್‌ ಅವರ ಬಹು ನಿರೀಕ್ಷಿತ ʼಟಾಕ್ಸಿಕ್‌ʼ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಮಾತೊಂದು ಹರಿದಾಡಿದೆ.

ಗೀತು ಮೋಹನ್‌ದಾಸ್ ನಿರ್ದೇಶನದ ʼಟಾಕ್ಸಿಕ್ʼ ಸಿನಿಮಾದಲ್ಲಿ ಶಾರುಖ್‌ ಖಾನ್‌ ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಶಾರುಖ್ ಖಾನ್ ಶೀಘ್ರದಲ್ಲಿ ತನ್ನ ನಿರ್ಧಾರವನ್ನು ತಿಳಿಸಲಿದ್ದಾರೆ ಎಂದು ವರದಿ ತಿಳಿಸಿದೆ.

ಮೂರು ಸೂಪರ್‌ ಹಿಟ್‌ ಸಿನಿಮಾಗಳನ್ನು ನೀಡಿದ ಬಳಿಕ ಶಾರುಖ್‌ ಖಾನ್‌ ಅವರ ಬೇಡಿಕೆ ಹೆಚ್ಚಾಗಿದೆ. ರಾಜ್ ಮತ್ತು ಡಿಕೆ, ಫರಾ ಖಾನ್, ಕಬೀರ್ ಖಾನ್ ಮತ್ತು ಸಿದ್ಧಾರ್ಥ್ ಆನಂದ್.. ಹೀಗೆ ನಾನಾ ನಿರ್ದೇಶಕರು ಶಾರುಖ್‌ ಅವರಿಗೆ ಆಫರ್‌ ನೀಡಿದ್ದಾರೆ. ಇದುವರೆಗೆ ಶಾರುಖ್‌ ತನ್ನ ಮುಂದಿನ ಪ್ರಾಜೆಕ್ಟ್‌ ಕುರಿತು ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಮೂಲಗಳ ಪ್ರಕಾರ ಶಾರುಖ್‌ ಸುಜೋಯ್ ಘೋಷ್ ಅವರ ಸಿನಿಮಾದಲ್ಲಿ ತನ್ನ ಮಗಳು ಸುಹಾನಾ ಅವರ ಜೊತೆ ಸ್ಕ್ರೀನ್‌ ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಪ್ಯಾನ್‌ ಇಂಡಿಯಾ ಸಿನಿಮಾದಲ್ಲಿ ಶಾರುಖ್‌ ನಟಿಸಲು ಆಫರ್‌ ಬರುವುದು ಇದೇ ಮೊದಲಲ್ಲ, ಲೋಕೇಶ್‌ ಕನಕರಾಜ್‌ – ರಜಿನಿಕಾಂತ್‌ ಅವರ ಸಿನಿಮಾದಲ್ಲಿ ನಟಿಸಲು ಶಾರುಖ್‌ ಅವರ ಜೊತೆ ಮಾತುಕತೆ ನಡೆದಿತ್ತು.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.