Shimoga: ಆಟ ಆಡುವ ವೇಳೆ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು
Team Udayavani, Feb 6, 2024, 4:06 PM IST
ಶಿವಮೊಗ್ಗ: ಒಂದು ವರ್ಷದ ಮಗುವೊಂದು ಆಟ ಆಡುವ ವೇಳೆ ಮೀನು ನುಂಗಿದ ಘಟನೆ ನಡೆದಿದೆ. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಮೀನು ಹೊರತೆಗೆದಿದ್ದಾರೆ.
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗಂಜಿನಹಳ್ಳಿ ಒಂದು ವರ್ಷದ ಪ್ರತೀಕ್ ಮೀನು ನುಂಗಿದ ಮಗು. ಮಗು ಕೈಯಲ್ಲಿ ಪೋಷಕರು ಆಟ ಆಡಲು ಮೀನು ನೀಡಿದ್ದರು. ಆಟ ಆಡುವಾಗ ವೇಳೆ ಮಗು ಏಕಾಏಕಿ ಮೀನು ನುಂಗಿದೆ.
ಮಗುವನ್ನು ಕೂಡಲೇ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಶಸ್ತ್ರ ಚಿಕಿತ್ಸೆ ಮಾಡಿ ಮೀನು ಹೊರ ತೆಗೆದ ವೈದ್ಯರು ಮಗುವಿನ ರಕ್ಷಣೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.