Puttur ನವ ವಿವಾಹಿತೆ ಆತ್ಮಹತ್ಯೆ; ಪ್ರಕರಣ ದಾಖಲು
Team Udayavani, Feb 6, 2024, 9:29 PM IST
ಪುತ್ತೂರು: ವಿವಾಹವಾಗಿ ಒಂದೂವರೆ ತಿಂಗಳಲ್ಲಿ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುರಿಯ ಗಡಾಜೆಯಲ್ಲಿ ಸಂಭವಿಸಿದೆ.
ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮಣ್ಣ ಗೌಡ ಮತ್ತು ಪುಪ್ಪ ದಂಪತಿ ಪುತ್ರಿ ನವವಿವಾಹಿತೆ ಶೋಭಾ (26) ನೇಣು ಬಿಗಿದು ಪತಿ ಮನೆಯಲ್ಲಿ ಆತ್ಯಹತ್ಯೆ ಮಾಡಿಕೊಂಡವರು.
ಶೋಭಾ ಅವರನ್ನು ಒಂದೂವರೆ ತಿಂಗಳ ಹಿಂದೆ ಪುತ್ತೂರು ಕುರಿಯ ಗಡಾಜೆ ರೋಹಿತ್ ಅವರಿಗೆ ಮದುವೆ ಮಾಡಿಕೊಡಲಾಗಿತ್ತು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿಗೆ ಕಾರಣ ತಿಳಿದು ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.