Madikeri ಯುವಕನ ಸಾವಿನ ಪ್ರಕರಣ: ಇಬ್ಬರ ಸೆರೆ

Team Udayavani, Feb 6, 2024, 9:48 PM IST

Madikeri ಯುವಕನ ಸಾವಿನ ಪ್ರಕರಣ: ಇಬ್ಬರ ಸೆರೆMadikeri ಯುವಕನ ಸಾವಿನ ಪ್ರಕರಣ: ಇಬ್ಬರ ಸೆರೆ

ಮಡಿಕೇರಿ: ಕುಶಾಲನಗರದ ದ್ವಿಚಕ್ರ ವಾಹನದ ಶೋರೂಂ ನಲ್ಲಿ ನಡೆದ ಕಲಹದಲ್ಲಿ ಕತ್ತರಿಯಿಂದ ಇರಿತಕ್ಕೊಳಗಾದ ಯುವಕನೊಬ್ಬ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಕೊಡಗು ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಮಡಿಕೇರಿ ನಗರದ ಗಣಪತಿ ಬೀದಿ ನಿವಾಸಿ ಸಾಜಿದ್‌ (22) ಮೃತಪಟ್ಟ ಯುವಕ. ಕತ್ತರಿಯಿಂದ ಹಲ್ಲೆ ನಡೆಸಿದ ಆರೋಪದಡಿ ಶೋರೂಂ ಮಾಲಕ ಶ್ರೀನಿಧಿ ಹಾಗೂ ಬೆಂಬಲ ನೀಡಿದ ಆರೋಪದಡಿ ಆತನ ಸ್ನೇಹಿತ ಅಲೀಂನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದ್ವಿಚಕ್ರ ವಾಹನದ ಸರ್ವಿಸ್‌ಗೆಂದು ಫೆ. 5ರಂದು ತನ್ನ ಇಬ್ಬರು ಸ್ನೇಹಿತರೊಂದಿಗೆ ಸಾಜಿದ್‌ ಶೋರೂಂಗೆ ತೆರಳಿದ್ದಾಗ ಘಟನೆ ನಡೆದಿದೆ. ಶೋರೂಂ ಮಾಲಕ ಶ್ರೀನಿಧಿಯ ಕುರ್ಚಿಯಲ್ಲಿ ಸಾಜಿದ್‌ ಕುಳಿತ್ತಿದ್ದ ಎನ್ನುವ ಕಾರಣಕ್ಕೆ ಏರ್ಪಟ್ಟ ಕಲಹ ತಾರಕಕ್ಕೇರಿದೆ. ಈ ಸಂದರ್ಭ ಶ್ರೀನಿಧಿ ಕತ್ತರಿಯಿಂದ ಸಾಜಿದ್‌ಗೆ ಇರಿದಿದ್ದಾನೆ ಎಂದು ಆರೋಪಿಸಲಾಗಿದೆ. ಗಾಯಗೊಂಡ ಸಾಜಿದ್‌ನನ್ನು ಕುಶಾಲನಗರ ಆಸ್ಪತ್ರೆಯಿಂದ ಮೈಸೂರು ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರು ಚಿಕಿತ್ಸೆ ಫ‌ಲಿಸದೆ ಮೃತಪಟ್ಟಿದ್ದಾನೆ.

ತತ್‌ಕ್ಷಣ ಕಾರ್ಯಪ್ರವೃತ್ತರಾದ ಕುಶಾಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶ್ರೀನಿಧಿ ಹಾಗೂ ಜತೆಯಲ್ಲಿದ್ದ ಆತನ ಸ್ನೇಹಿತ ಅಲೀಂ ನನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.

ಐಜಿ ಭೇಟಿ
ದಕ್ಷಿಣ ವಲಯದ ಪೊಲೀಸ್‌ ಉಪ ಮಹಾನಿರೀಕ್ಷಕ ಅಮಿತ್‌ ಸಿಂಗ್‌ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ರಾಮರಾಜನ್‌ ಅವರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ತನಿಖಾಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಟಾಪ್ ನ್ಯೂಸ್

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.