Ind V/s Zim: ಜಿಂಬಾಬ್ವೆಯಲ್ಲಿ ಟಿ20 ಸರಣಿ- ಜುಲೈಯಲ್ಲಿ ಟೀಮ್‌ ಇಂಡಿಯಾ ಪ್ರವಾಸ

Team Udayavani, Feb 6, 2024, 10:50 PM IST

Udayavani Kannada Newspaper

ಜಿಂಬಾಬ್ವೆ: ಜುಲೈ ತಿಂಗಳಲ್ಲಿ ಪ್ರವಾಸಿ ಭಾರತದ ವಿರುದ್ಧ 5 ಪಂದ್ಯಗಳ ಟಿ20 ಸರಣಿಯನ್ನು ಆಯೋಜಿಸಲು ಜಿಂಬಾಬ್ವೆ ನಿರ್ಧರಿಸಿದೆ. ಜಿಂಬಾಬ್ವೆ ಕ್ರಿಕೆಟ್‌ ಮಂಡಳಿ ಮಂಗಳವಾರ ಇದರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಟಿ20 ಸರಣಿ ಜುಲೈ 6ರಿಂದ 14ರ ತನಕ ನಡೆಯಲಿದೆ. ಜು. 6, 7, 10, 13 ಮತ್ತು 14ರಂದು ಈ ಸರಣಿ ನಡೆಯಲಿದೆ. ಎಲ್ಲ ಪಂದ್ಯಗಳನ್ನು ಹರಾರೆಯಲ್ಲಿ ಆಡಲಾಗುವುದು.

“ಜಿಂಬಾಬ್ವೆ ಕ್ರಿಕೆಟ್‌ ಮಂಡಳಿ ಮತ್ತು ಬಿಸಿಸಿಐ ನಡುವಿನ ಮಾತುಕತೆ ಬಳಿಕ ಈ ದ್ವಿಪಕ್ಷೀಯ ಸರಣಿಯನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಭಾರತದೆದುರಿನ ಸರಣಿಯನ್ನು ನಡೆಸುವುದೊಂದು ರೋಮಾಂಚಕಾರಿ ಅನುಭವ. ಇದು ತವರಿನ ಕ್ರಿಕೆಟ್‌ ಅಭಿಮಾನಿಗಳ ಪಾಲಿಗೆ ವಿಶೇಷ ಆಕರ್ಷಣೆ ಆಗಿರಲಿದೆ’ ಎಂಬುದಾಗಿ ಜಿಂಬಾಬ್ವೆ ಕ್ರಿಕೆಟ್‌ ಮಂಡಳಿ ಅಧ್ಯಕ್ಷ ಟವೆಂಗ ಮುಕುಲಾನಿ ಹೇಳಿದ್ದಾರೆ.
“ಬಿಸಿಸಿಐ ಜಾಗತಿಕ ಕ್ರಿಕೆಟ್‌ ಸಮುದಾಯಕ್ಕೆ ಮುಂಚೂಣಿಯಲ್ಲಿ ನಿಂತು ಕೊಡುಗೆ ಸಲ್ಲಿಸಿದೆ. ಜಿಂಬಾಬ್ವೆ ಕ್ರಿಕೆಟ್‌ ಪುನರುತ್ಥಾನಕ್ಕೆ ಇದು ಸಕಾಲ. ಅದಕ್ಕೆ ನಮ್ಮ ಸಹಾಯ ಸದಾ ಲಭಿಸಲಿದೆ’ ಎಂಬುದು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಹೇಳಿಕೆ.

ಇಂಥ ದ್ವಿಪಕ್ಷೀಯ ಸರಣಿಗಳಿಗೆ ಹೆಚ್ಚಿನ ಆದ್ಯತೆ ನೀಡಿ ಇದನ್ನು ಆರ್ಥಿಕವಾಗಿ ಸಬಲಗೊಳಿಸುವುದೂ ಬಿಸಿಸಿಐ ಉದ್ದೇಶ ಎಂಬುದಾಗಿ ಜಯ್‌ ಶಾ ಅವರು ಹೇಳಿದರು.

ಟಾಪ್ ನ್ಯೂಸ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Mangaluru: ವಿಧಾನ ಪರಿಷತ್ ಉಪಚುನಾವಣೆ… ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು

Mangaluru: ವಿಧಾನ ಪರಿಷತ್ ಉಪಚುನಾವಣೆ… ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

ಇಂದಿನಿಂದ ಪುಣೆ ಟೆಸ್ಟ್‌ ಪಂದ್ಯ: ಆಯ್ಕೆಯ ಗೊಂದಲದಲ್ಲಿ ಟೀಮ್‌ ಇಂಡಿಯಾ

ICC Test Batting Ranking: ಕೊಹ್ಲಿಯನ್ನು ಹಿಂದಿಕ್ಕಿದ ಪಂತ್‌

ಭಾರತ-ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌… ವಿಶ್ವಕಪ್‌ ಅಭ್ಯಾಸಕ್ಕೆ ಮಹತ್ವದ ಸರಣಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3

Muddebihal:‌ ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.