Udupi; ಪುರಂದರ ದಾಸರ ಕೀರ್ತನೆಗಳ ಸ್ಪರ್ಧೆ
Team Udayavani, Feb 6, 2024, 11:30 PM IST
ಉಡುಪಿ: ಶ್ರೀಕೃಷ್ಣ ಮಠದ ಮಧ್ವ ಮಂಟಪದಲ್ಲಿ ಪುರಂದರ ದಾಸರ ಆರಾಧನಾ ಮಹೋತ್ಸವ ಅಂಗವಾಗಿ ನಡೆಸಲಾದ ಪುರಂದರ ವಿಠಲ ಅಂಕಿತವುಳ್ಳ ಕೀರ್ತನೆಗಳ ಸ್ಪರ್ಧೆಯನ್ನು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಉದ್ಘಾಟಿಸಿ ಅನುಗ್ರಹ ಸಂದೇಶ ನೀಡಿದರು.
ಶ್ರೀ ಮಠದ ಪ್ರಸನ್ನ ಆಚಾರ್ಯ, ರಮೇಶ್ ಭಟ್, ಮಹಿತೋಷ್ ಆಚಾರ್ಯ, ರವೀಂದ್ರ ಆಚಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.