Central Govt ಘೋರ ಅನ್ಯಾಯ ಮಾಡಿದೆ: ಸಚಿವ ಈಶ್ವರ ಖಂಡ್ರೆ
Team Udayavani, Feb 6, 2024, 11:49 PM IST
ಮಂಗಳೂರು: ಕೇಂದ್ರ ಸರಕಾರ ಘೋರ ಅನ್ಯಾಯ ಮಾಡಿದೆ, ಹಾಗಾಗಿ ಅದರ ವಿರುದ್ಧ ಹೋರಾಡುತ್ತಿದ್ದೇವೆ. ಕೇಂದ್ರಕ್ಕೆ ಎಚ್ಚರಿಕೆ ಕೊಡುತ್ತೇವೆ, ಈ ಅನ್ಯಾಯ ನಿಲ್ಲಿಸಿ ಎಂದು ರಾಜ್ಯ ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ ಪತ್ರಿ ಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಎನ್ಡಿಆರ್ಎಫ್ ನಿಧಿಯಲ್ಲಿ ನಯಾಪೈಸೆ ಕೊಟ್ಟಿಲ್ಲ, ರಾಜ್ಯಕ್ಕೆ ಅನ್ಯಾಯ ಮಾಡಿದರೆ ಆಗುವ ಎಲ್ಲ ಅನಾಹುತಗಳಿಗೂ ಕೇಂದ್ರವೇ ಹೊಣೆಯಾಗುತ್ತದೆ ಎಂದು ಎಚ್ಚರಿಸಿದರು.
ಅಭ್ಯರ್ಥಿ ತೀರ್ಮಾನ ವರಿಷ್ಠರಿಂದ
ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ವರಿಷ್ಠರು ತೀರ್ಮಾನಿಸಿ ಅಂತಿಮಗೊಳಿಸುತ್ತಾರೆ, ಆಗಿ ಬೀದರ್ನಲ್ಲಿ ಯಾರನ್ನೇ ನಿಲ್ಲಿಸಿದರೂ ಗೆಲ್ಲಿಸುತ್ತೇನೆ ಎಂದರು.
ಎಲ್ಲ ಕಡೆಗಳಲ್ಲೂ ಬಹಳ ಮಂದಿ ಅರ್ಹ ಯೋಗ್ಯ ಅಭ್ಯರ್ಥಿಗಳಿದ್ದಾರೆ. ರಾಜ್ಯದಲ್ಲಿ ಕನಿಷ್ಠ 22 ಸೀಟ್ ಗೆಲ್ಲುತ್ತೇವೆ ಎಂದ ಅವರು ಬಿಜೆಪಿಗೆ ಜಗದೀಶ್ ಶೆಟ್ಟರ್ ಅವರು ಮರಳಿದ್ದರೂ ಲಕ್ಷ್ಮಣ ಸವದಿ ಮಾತ್ರ ಮರಳಿ ಹೋಗುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.