Sulya: ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ
Team Udayavani, Feb 7, 2024, 12:46 PM IST
ಸುಳ್ಯ: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.7ರ ಬುಧವಾರ ಬೆಳಿಗ್ಗೆ ಸುಳ್ಯದಲ್ಲಿ ಸಂಭವಿಸಿದೆ.
ಪುತ್ತೂರು ತಿಂಗಳಾಡಿ ನಿವಾಸಿ ವಸಂತ ಎಂಬವರು ಇಂದು ಮುಂಜಾನೆ ಸುಮಾರು 6 ಗಂಟೆಗೆ ಆಸ್ಪತ್ರೆಯ ಕಟ್ಟಡದ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡವರು.
ವಸಂತ ಕಳೆದ ಮೂರು ದಿನಗಳ ಹಿಂದೆ ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದು, ಇಂದು ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಇವರು ಪಿಟ್ಸ್ ಕಾಯಿಲೆಗೆ ಒಳಗಾಗುತ್ತಿದ್ದರು ಎಂದು ತಿಳಿದುಬಂದಿದೆ.
ಮೃತರು ಪತ್ನಿ, ಒರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.