J&K; ಸ್ಥಳೀಯರಲ್ಲದವರನ್ನು ಗುರಿಯಾಗಿಸಿ ಉಗ್ರರ ಅಟ್ಟಹಾಸ: ಓರ್ವ ಬಲಿ
Team Udayavani, Feb 7, 2024, 8:14 PM IST
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಶಹೀದ್ ಗುಂಜ್‌ನಲ್ಲಿ ಉಗ್ರರು ಬುಧವಾರ ಸಂಜೆ ಉಗ್ರರು ಅಟ್ಟಹಾಸ ಮೆರೆದಿದ್ದು, ಸ್ಥಳೀಯರಲ್ಲದವರನ್ನು ಗುರಿಯಾಗಿರಿಸಿ ಗುಂಡಿನ ದಾಳಿ ನಡೆಸಿದ್ದು ಓರ್ವ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ವ್ಯಕ್ತಿ ಅಮೃತಸರ ನಿವಾಸಿ ಅಮೃತಪಾಲ್ ಸಿಂಗ್ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರದೇಶವನ್ನು ಭಾರೀ ಸಂಖ್ಯೆಯ ಭದ್ರತಾ ಪಡೆಗಳು ಸುತ್ತುವರಿದಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
#WATCH | J&K | Terrorists shot dead a non-local, Amritpal Singh at Shaheed Gunj in Srinagar. One more person grievously injured and evacuated for medical attention. Area has been cordoned off.
(Visuals from the area) https://t.co/sqmZ1jW38O pic.twitter.com/gdhKLYqYdu
— ANI (@ANI) February 7, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.