40% commission; ರಾಜ್ಯದಲ್ಲಿ ಮತ್ತೆ 40 ಪರ್ಸೆಂಟ್ ಪರಿಸ್ಥಿತಿ: ಕೆಂಪಣ್ಣ ಆರೋಪ
Team Udayavani, Feb 8, 2024, 2:11 PM IST
ಬೆಂಗಳೂರು: ರಾಜ್ಯದಲ್ಲಿ 40 ಪರ್ಸೆಂಟ್ ಪರಿಸ್ಥಿತಿ ಮತ್ತೆ ಮುಂದುವರಿದಿದೆ. ಈ ಹಿಂದೆ ಶಾಸಕರೇ ನೇರವಾಗಿ ಕಮಿಷನ್ ಕೇಳುತ್ತಿದ್ದರು. ಈಗ ಅಧಿಕಾರಿಗಳು ಬೇರೆಯವರ ಹೆಸರಿನಲ್ಲಿ ಹಣ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳಿಂದಲೇ ಭ್ರಷ್ಟಾಚಾರ ರಾಜ್ಯದಲ್ಲಿ ಬೇರೂರಿದೆ. ಮಿತಿಮೀರಿದ ಭ್ರಷ್ಟಾಚಾರಿ ಅಧಿಕಾರಿಗಳಿದ್ದಾರೆ. ಬಿಬಿಎಂಪಿ, ನೀರಾವರಿ ಸೇರಿದಂತೆ ಎಲ್ಲಾ ಇಲಾಖೆಯಲ್ಲಿ ಅಧಿಕಾರಿಯಾಗಳಿದ್ದಾರೆ ಎಂದರು.
ಬಿಬಿಎಂಪಿಯಲ್ಲಿ 15 ಮಂದಿ ಅಧಿಕಾರಿಗಳು ಭ್ರಷ್ಟರಿದ್ದಾರೆ. ಅಧಿಕಾರಿಗಳದ್ದೇ ಕಾರುಬಾರು ಆಗಿ ಹೋಗಿದೆ. ಈ ವಿಚಾರವನ್ನು ಮುಖ್ಯಮಂತ್ರಿ ಮತ್ತು ಡಿಸಿಎಂ ಅವರ ಗಮನಕ್ಕೆ ತರಲಾಗುವುದು ಎಂದರು.
ಮಾರ್ಚ್ 4 ರಂದು ಅರಮನೆ ಮೈದಾನದಲ್ಲಿ ಕಾಂಟ್ರಾಕ್ಟರ್ ಅಸೋಸಿಯೇಷನ್ ಸಮ್ಮೇಳನ ನಡೆಸಲಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಯವರನ್ನು ಆಹ್ವಾನಿಸಲಾಗುವುದು. ಅಧಿಕಾರಿಗಳ ಭ್ರಷ್ಟಾಚಾರ ವಿಚಾರವಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರನ್ನು ಭೇಟಿ ಮಾಡಲಾಗುವುದು ಎಂದು ಕೆಂಪಣ್ಣ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್ನಲ್ಲಿ ಲಾಬಿ ಆರಂಭ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.