Success Story: 27ನೇ ವಯಸ್ಸಿಗೆ ಬಿಲಿಯನೇರ್-3 ತಿಂಗಳಲ್ಲಿ ಝೈಬರ್‌ ಕಂಪನಿ ಗಳಿಸಿದ್ದೆಷ್ಟು

ಪರ್ಲ್‌ ಕಪೂರ್‌ ಝೈಬರ್‌ 365 ಕಂಪನಿ ಸ್ಥಾಪಕ ಮತ್ತು ಸಿಇಒ

Team Udayavani, Feb 8, 2024, 4:02 PM IST

Success Story: 27ನೇ ವಯಸ್ಸಿಗೆ ಬಿಲಿಯನೇರ್-3 ತಿಂಗಳಲ್ಲಿ ಝೈಬರ್‌ ಕಂಪನಿ ಗಳಿಸಿದ್ದೆಷ್ಟು

ನವದೆಹಲಿ: ಭಾರತದಲ್ಲಿ ಹಲವಾರು ಮಂದಿ ಬಿಲಿಯನೇರ್‌ ಇದ್ದಾರೆ. ಅವರಲ್ಲಿ ಗೌತಮ್‌ ಅದಾನಿ, ಮುಕೇಶ್‌ ಅಂಬಾನಿಯೂ ಸೇರಿದ್ದಾರೆ. ಆದರೆ ಅದಕ್ಕೊಂದು ಸೇರ್ಪಡೆ ಎಂಬಂತೆ ಕೇವಲ ಮೂರು ತಿಂಗಳ ಹಿಂದೆ ಆರಂಭಗೊಂಡಿದ್ದ ಝೈಬರ್‌ 365 ಎಂಬ ಸ್ಟಾರ್ಟ್‌ ಅಪ್‌ ದೊಡ್ಡ ಕಂಪನಿಯಾಗಿ ಬೆಳೆದಿದೆ. ಅಷ್ಟೇ ಅಲ್ಲ ಈ ಕಂಪನಿಯ ಸಿಇಒ ಪರ್ಲ್‌ ಕಪೂರ್‌ (27ವರ್ಷ) ಭಾರತದ ಅತೀ ಕಿರಿಯ ವಯಸ್ಸಿನ ಬಿಲಿಯನೇರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ:Team India; ದ್ರಾವಿಡ್ ಸಲಹೆಯ ಹೊರತಾಗಿಯೂ ಪಾಂಡ್ಯ ಸಹೋದರರ ಸೇರಿದ ಇಶಾನ್ ಕಿಶನ್

ಝೈಬರ್‌ 365 ಸ್ಟಾರ್ಟ್‌ ಅಪ್‌ 2023ರ ಮೇ ತಿಂಗಳಿನಲ್ಲಿ ಆರಂಭಿಸಲಾಗಿತ್ತು. ವೆಬ್‌ 3 ಮತ್ತು ಎಐ (ಕೃತಕ ಬುದ್ದಿಮತ್ತೆ) ಆಧಾರಿತ ಸೊಲ್ಯೂಶನ್ಸ್‌ ಕಂಪನಿಯಾದ ಝೈಬರ್‌ 365 ಕೇವಲ 3 ತಿಂಗಳಿನಲ್ಲಿಯೇ ಯೂನಿಕಾರ್ನ್‌ ಕಂಪನಿಯಾಗಿ ಬೆಳೆದಿದೆ. ಝೈಬರ್‌ 365 ಸ್ಟಾರ್ಟ್‌ ಅಪ್‌ ಕಂಪನಿ ಮೌಲ್ಯ ಬರೋಬ್ಬರಿ 1 ಬಿಲಿಯನ್‌ ಡಾಲರ್‌ ಗೂ (9,100 ಕೋಟಿ) ಅಧಿಕ ಎಂದು ವರದಿ ತಿಳಿಸಿದೆ.

ಗುಜರಾತ್‌ ನ ಅಹಮದಾಬಾದ್‌ ನಲ್ಲಿ ಕಾರ್ಯನಿರ್ವಹಿಸುವ ಝೈಬರ್‌ 365 ಕಂಪನಿಯ ಕೇಂದ್ರ ಕಚೇರಿ ಇರುವುದು ಲಂಡನ್‌ ನಲ್ಲಿ. ಕಂಪನಿಯು ಭಾರತ ಮತ್ತು ಏಷ್ಯಾದ ವೇಗದ ಯೂನಿಕಾರ್ನ್‌ ಎಂದು ಗುರುತಿಸಲ್ಪಟ್ಟಿದೆ.

ಪರ್ಲ್‌ ಕಪೂರ್‌ ಝೈಬರ್‌ 365 ಕಂಪನಿ ಸ್ಥಾಪಕ ಮತ್ತು ಸಿಇಒ. ಕಂಪನಿಯ ಒಟ್ಟು ಮೌಲ್ಯ 1.1 ಬಿಲಿಯನ್‌ ಡಾಲರ್‌ (9,129 ಕೋಟಿ). ಪರ್ಲ್‌ ಕಪೂರ್‌ ಶೇ.90ರಷ್ಟು ಷೇರು ಪಾಲು ಹೊಂದಿದ್ದಾರೆ. ಈ ಸ್ಟಾರ್ಟ್‌ ಅಪ್‌ ಕಂಪನಿಗೆ ಇತ್ತೀಚೆಗೆ ಎಸ್‌ ಆರ್‌ ಎಎಂ ಮತ್ತು ಎಂಆರ್‌ ಎಎಂ ಗ್ರೂಪ್‌ 100 ಮಿಲಿಯನ್‌ ಡಾಲರ್‌ ಹೂಡಿಕೆ ಮಾಡಿತ್ತು.

ಪರ್ಲ್‌ ಕಪೂರ್‌ ಲಂಡನ್‌ ನ ಕ್ವೀನ್‌ ಮೇರಿ ಯೂನಿರ್ವಸಿಟಿಯಲ್ಲಿ ಎಂಎಸ್‌ ಸಿ ಇನ್ವೆಸ್ಟ್‌ ಮೆಂಟ್‌ ಬ್ಯಾಂಕಿಂಗ್‌ (CFA pathway) ಪದವಿ ಪಡೆದಿದ್ದರು. ಕಪೂರ್‌ ವೆಬ್‌ 3 ತಂತ್ರಜ್ಞಾನದ ಆವಿಷ್ಕಾರಕ ಎಂದು ಗುರುತಿಸಲಾಗಿದೆ.

View this post on Instagram

A post shared by Pearl Kapur (@pearlkapur5)

ಝೈಬರ್‌ 365 ಸ್ಟಾರ್ಟ್‌ ಅಪ್‌ ಸ್ಥಾಪನೆಗೂ ಮುನ್ನ ಪರ್ಲ್‌ ಕಪೂರ್‌ AMPM storeನ ಹಣಕಾಸು ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು. 2022ರ ಫೆಬ್ರವರಿಯಲ್ಲಿ ಕಪೂರ್‌ ಬಿಲಿಯನ್‌ ಪೇ ಟೆಕ್ನಾಲಜೀಸ್‌ ಪ್ರೈ ಲಿಮಿಟೆಡ್‌ ಕಂಪನಿಯನ್ನು ಸ್ಥಾಪಿಸಿದ್ದರು.

ಟಾಪ್ ನ್ಯೂಸ್

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

Iran-Israel Clash: ಯುದ್ದದ ಪರಿಣಾಮ- ಷೇರುಪೇಟೆ ಸೂಚ್ಯಂಕ ಭಾರೀ ಕುಸಿತ, ತೈಲ ಬೆಲೆ ಏರಿಕೆ

Iran-Israel Clash: ಯುದ್ದದ ಪರಿಣಾಮ- ಷೇರುಪೇಟೆ ಸೂಚ್ಯಂಕ ಭಾರೀ ಕುಸಿತ, ತೈಲ ಬೆಲೆ ಏರಿಕೆ

GOLD2

Demand Gold: ಚಿನ್ನ ನೀನೇಕೆ ಇಷ್ಟು ತುಟ್ಟಿ?; ಬಂಗಾರ ಖರೀದಿ­ ಸಾಂಸ್ಕೃತಿಕ ಪರಂಪರೆಯ ಭಾಗ

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.