ಆಧುನಿಕ ಅನುಭವ ಮಂಟಪಕ್ಕೆ 50 ಕೋ. ರೂ. ಬಿಡುಗಡೆ: ಸಚಿವ ಖಂಡ್ರೆ
Team Udayavani, Feb 8, 2024, 7:52 PM IST
ಬೆಂಗಳೂರು: ಬೀದರ್‌ನ ಬಸವ ಕಲ್ಯಾಣದಲ್ಲಿ ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ ರಾಜ್ಯ ಸರಕಾರ 50 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಆಧುನಿಕ ಅನುಭವ ಮಂಟಪ ಕಾಮಗಾರಿಯ ಮಾರ್ಚ್‌ವರೆಗಿನ ಬಿಲ್ ಪಾವತಿಸಲು ಹಾಗೂ ಕಾಮಗಾರಿಗೆ ತ್ವರಿತ ಚಾಲನೆ ನೀಡಲು 50 ಕೋ. ರೂ. ಅನುದಾನ ಬಿಡುಗಡೆ ಮಾಡುವಂತೆ ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದೆ. ಅದಕ್ಕೆ ಸ್ಪಂದಿಸಿ ತತ್‌ಕ್ಷಣವೇ ಹಣ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದ್ದಾರೆ.
ಆಧುನಿಕ ಅನುಭವ ಮಂಟಪ ನಿರ್ಮಾಣ ಮಾಡಬೇಕೆಂದು 2017ರಲ್ಲಿ ಪೌರಾಡಳಿತ ಸಚಿವರಾಗಿದ್ದಾಗಲೂ ಮನವಿ ಮಾಡಿದ್ದೆ. ಆ ಮನವಿಗೆ ಸಿದ್ದರಾಮಯ್ಯ ಅನುಮೋದನೆ ನೀಡಿ ಬಜೆಟ್‌ನಲ್ಲಿ ಪ್ರಕಟಿಸಿದ್ದರು ಎಂದು ಸ್ಮರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.