ಅತ್ಯಾಚಾರ ಆರೋಪ: ಎಫ್ಐಎಚ್ ಹಾಕಿ ಲೀಗ್ನಿಂದ ಹಿಂದೆ ಸರಿದ ವರುಣ್
Team Udayavani, Feb 8, 2024, 11:44 PM IST
ಹೊಸದಿಲ್ಲಿ: ಕಠಿನ ಪೋಕ್ಸೋ ಕಾಯ್ದೆಯಡಿ ಅತ್ಯಾಚಾರ ಆರೋಪ ಹೊತ್ತಿರುವ ಅರ್ಜುನ ಪ್ರಶಸ್ತಿ ಪುರಸ್ಕೃತ ಹಾಕಿ ತಾರೆ ವರುಣ್ ಕುಮಾರ್ ಭುವನೇಶ್ವರದಲ್ಲಿ ನಡೆಯಲಿರುವ ಎಫ್ಐಎಚ್ ಪ್ರೊ ಲೀಗ್ ಹಾಕಿ ಕೂಟದಿಂದ ಹಿಂದೆ ಸರಿದಿದ್ದಾರೆ.
ಹಣವನ್ನು ಸುಲಿಗೆ ಮಾಡುವ ಉದ್ದೇಶದಿಂದ ನನ್ನ ಮೇಲೆ ಈ ಆರೋಪವನ್ನು ಮಾಡಲಾಗಿದೆ. ಇದಕ್ಕಾಗಿ ಕಾನೂನು ಕ್ರಮ ಕೈಗೊಳ್ಳಲು ಅಲೋಚಿಸಬೇಕಾಗಿದೆ ಎಂದವರು ಹೇಳಿದ್ದಾರೆ. ಆರೋಪ ವಿರುದ್ಧ ಹೋರಾಡಲು ವರುಣ್ ಅವರಿಗೆ ಹಾಕಿ ಇಂಡಿಯಾವು ತುರ್ತು ರಜೆ ತೆಗೆದುಕೊಳ್ಳಲು ಅನುಮತಿ ನೀಡಿದೆ.
ಅಪ್ರಾಪ್ತ ವಯಸ್ಸಿನ ಬಾಲಕಿಯಾಗಿದ್ದಾಗ ವರುಣ್ ಹಲವು ಬಾರಿ ನನಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಮಹಿಳೆಯೊಬ್ಬರು ಆರೋಪಿಸಿದ ಅನಂತರ ವರುಣ್ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.