Ayodhya;ಮಂಗಳೂರಿನ ನಿಮಿಷಾ ಶೆಣೈ ಅವರಿಂದ ಭರತನಾಟ್ಯ
Team Udayavani, Feb 9, 2024, 7:34 PM IST
ಮಂಗಳೂರು: ನಗರದ ಕೆನರಾ ಹೈಸ್ಕೂಲಿನ ಹತ್ತನೇ ತರಗತಿಯ ವಿದ್ಯಾರ್ಥಿನಿ ನಿಮಿಷಾ ಶೆಣೈ ಅವರು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಫೆಬ್ರವರಿ 7 ರಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಪಾದಂಗಳವರ ನೇತೃತ್ವದಲ್ಲಿ ನಡೆದ ಮಂಡಲೋತ್ಸವದ ಅಷ್ಟಾವಧಾನ ಸೇವೆಯಲ್ಲಿ ಭರತನಾಟ್ಯವನ್ನು ಪ್ರದರ್ಶಿಸಿದರು.
ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದ ಸುತ್ತು ಉತ್ಸವದ ಬಳಿಕ ದೇವಳದ ಆವರಣದಲ್ಲಿಯೇ ನಿಮಿಷಾ ಶೆಣೈ ಭರತನಾಟ್ಯ ಸೇವೆಯನ್ನು ದೇವರಿಗೆ ಸಮರ್ಪಿಸಿದರು.
ನಿಮಿಷಾ ಶೆಣೈ ಅವರು ಮಂಗಲ್ಪಾಡಿ ನರೇಶ್ ಶೆಣೈ ಹಾಗೂ ಸುಮನಾ ಶೆಣೈ ಅವರ ಪುತ್ರಿ. ಗಾನನೃತ್ಯ ಅಕಾಡೆಮಿಯಲ್ಲಿ ವಿದುಷಿ ವಿದ್ಯಾಶ್ರೀ ರಾಧಾಕೃಷ್ಣಯವರ ಬಳಿ ನೃತ್ಯ ಅಧ್ಯಯನದಲ್ಲಿ ತೊಡಗಿದ್ದು ಸೀನಿಯರ್ ಮುಗಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.