Mangaluru; ಶಿಕ್ಷಕಿಯಿಂದ ಹಿಂದೂ ಧರ್ಮದ ಅವಹೇಳನ ಆರೋಪ; ಹಿಂದೂ ಕಾರ್ಯಕರ್ತರಿಂದ ತರಾಟೆ
Team Udayavani, Feb 10, 2024, 3:47 PM IST
ಮಂಗಳೂರು: ನಗರದ ಖಾಸಗಿ ಶಾಲೆಯೊಂದರ ಶಿಕ್ಷಕಿ ತರಗತಿಯಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿ ಶನಿವಾರ ಕೆಲವು ವಿದ್ಯಾರ್ಥಿಗಳ ಹೆತ್ತವರು, ಹಿಂದೂ ಸಂಘಟನೆಗಳ ಕಾರ್ಯಕರ್ತರು ಶಾಲೆಗೆ ತೆರಳಿ ತರಾಟೆಗೆ ತೆಗೆದುಕೊಂಡರು.
ಈ ಸಂದರ್ಭದಲ್ಲಿ ವಾಗ್ವಾದ ನಡೆದಿದೆ. ಶಿಕ್ಷಕಿಯ ಬಗ್ಗೆ ವಿದ್ಯಾರ್ಥಿಯೋರ್ವರ ತಾಯಿ ಹೇಳಿರುವ ಮಾತುಗಳು ವೈರಲ್ ಆಗಿದ್ದು, ಈ ಬಗ್ಗೆ ಡಿಡಿಪಿಐಗೆ ದೂರು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ
Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ
ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ
Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ
Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ
MUST WATCH
ಹೊಸ ಸೇರ್ಪಡೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Abhimanyu Kashinath; ಸೂರಿ ಲವ್ ಗೆ ಉಪ್ಪಿ ಮೆಚ್ಚುಗೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.