ISRO 2035ರಲ್ಲಿ ಬಾಹ್ಯಾಕಾಶ ನಿಲ್ದಾಣ ಖಚಿತ: ವೀರಮುತ್ತುವೇಲ್
Team Udayavani, Feb 11, 2024, 12:32 AM IST
ಊಟಿ: 2035ರ ಒಳಗಾಗಿ ಬಾಹ್ಯಾಕಾಶ ನಿಲ್ದಾಣ ನಿರ್ಮಾಣದ ಯೋಜನೆ ಪ್ರಗತಿಯಲ್ಲಿದೆ ಎಂದು ಇಸ್ರೋದ ಚಂದ್ರಯಾನ-3 ಮಿಷನ್ನ ನಿರ್ದೇಶಕ ಪಿ ವೀರಮುತ್ತುವೇಲ್ ಹೇಳಿದ್ದಾರೆ.
ಊಟಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇದರ ಜತೆಗೆ 2040ರ ವೇಳೆಗೆ ಚಂದ್ರನಲ್ಲಿಗೆ ಮಾನವ ಸಹಿತ ಗಗನಯಾತ್ರೆ ಕೈಗೊಳ್ಳುವುದಕ್ಕೆ ಸಂಬಂಧಿಸಿದ ಯೋಜನೆಯೂ ಕಾರ್ಯಗತವಾಗಲಿದೆ. ಅದಕ್ಕೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳೂ ನಿರಾತಂಕವಾಗಿ ನಿಗದಿಯಾಗಿರುವಂತೆಯೇ ಮುಂದುವರಿದಿದೆ ಎಂದರು. 2040ರ ವೇಳೆ ಚಂದ್ರನಲ್ಲಿಗೆ ಮಾನವ ಸಹಿತ ಗಗನಯಾನ ಮಾಡುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಇಸ್ರೋ ಅಧ್ಯಕ್ಷರು ಈಗಾಗಲೇ ಘೋಷಣೆ ಮಾಡಿದ್ದಾರೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Mangaluru: ಬೇಕು ಇಂದೋರ್ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.