Daily Horoscope: ವ್ಯವಹಾರ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಚಿಂತನೆ, ಹರ್ಷದ ವಾತಾವರಣ


Team Udayavani, Feb 11, 2024, 7:11 AM IST

1-24-sunday

ಮೇಷ: ವಾರಕ್ಕೆ ಒಂದೇ ದಿನದ ಬಿಡುವು ಸದುಪಯೋಗವಾಗಲಿ. ಉದ್ಯೋಗಸ್ಥರಲ್ಲಿ ಕೆಲವರಿಗೆ ನಾಳೆಯ ಕೆಲಸದ್ದೇ ಚಿಂತೆ. ಕೆಲವು ವರ್ಗದ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಮನೆಯಲ್ಲಿ ಸಂಭ್ರಮದ ವಾತಾವರಣ.

ವೃಷಭ: ಊರಿನ ದೇವಾಲಯದಲ್ಲಿ ಉತ್ಸವದ ಸಂಭ್ರಮ. ಮನೆಯಲ್ಲಿ ಹರ್ಷದ ವಾತಾವರಣ. ಬಂಧುವರ್ಗದಲ್ಲಿ ವಿವಾಹ. ಉದ್ಯೋಗಾ ಕಾಂಕ್ಷಿ ಪದವೀಧರರಿಗೆ ಸೊÌàದ್ಯೋಗ ಆರಂಭಿಸಲು ಮಾರ್ಗದರ್ಶನ. ಸಂಸ್ಥೆಗೆ ನಿವೇಶನ ಖರೀದಿಗೆ ಸಿದ§ತೆ.

ಮಿಥುನ: ಅಕಾರಣವಾಗಿ ಅಪಮಾನ ವಾಯಿತೆಂಬ ಚಿಂತೆ ಬೇಡ. ಮನೆಯಲ್ಲಿ ಆರಾಮದ ವಾತಾವರಣ. ಉದ್ಯೋಗಸ್ಥರಿಂದ ನಾಳೆಯ ಕೆಲಸಗಳ ಸಿದ್ಧತೆ. ವ್ಯವಹಾರಸ್ಥರಿಗೆ ನಿರಾಳ ಮನೋಭಾವ.

ಕರ್ಕಾಟಕ: ಮನೆಯಲ್ಲಿ ಶಾಂತಿಯ ವಾತಾವರಣ. ಉದ್ಯೋಗಸ್ಥರಿಗೆ ತಾತ್ಕಾಲಿಕ ನೆಮ್ಮದಿ. ವ್ಯವಹಾರ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಚಿಂತನೆ. ಉದ್ಯೋಗ ಅರಸುತ್ತಿರುವ ಶಿಕ್ಷಿತರಿಗೆ ಸೂಕ್ತ ಅವಕಾಶಗಳು ಗೋಚರ.

ಸಿಂಹ: ನಿತ್ಯದ ವ್ಯವಹಾರಗಳಿಗೆ ಬಿಡುವಿದ್ದರೂ ಕಾರ್ಯ ಸುಧಾರಣೆಯ ಚಿಂತೆ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಮೊತ್ತದ ಲಾಭ. ವೈದ್ಯರು, ಎಂಜಿನಿಯರರು, ನ್ಯಾಯವಾದಿಗಳು ಮೊದಲಾದ ವೃತ್ತಿಪರರಿಗೆ ಕೆಲಸದ ಒತ್ತಡ.

ಕನ್ಯಾ: ಸತ್ಕಾರ್ಯಗಳಲ್ಲಿ ಕೈಜೋಡಿಸುವ ಪ್ರವೃತ್ತಿಗೆ ಪ್ರೋತ್ಸಾಹ. ಹೆಚ್ಚಿನವರ ದೇಹಾರೋಗ್ಯ ಸುಧಾರಣೆ. ವ್ಯಾಪಾರ ಕ್ಷೇತ್ರದಲ್ಲಿ ಮಂದಗತಿಯ, ಆದರೆ ಸ್ಥಿರವಾದ ಪ್ರಗತಿ. ಹೊಸ ರೀತಿಯ ಉದ್ಯಮದ ಕಲ್ಪನೆಗೆ ಸ್ಪಷ್ಟ ರೂಪ.

ತುಲಾ: ಮಾನಸಿಕ ಸ್ಥೈರ್ಯ ವರ್ಧನೆ. ಏಕಾಗ್ರ ಚಿಂತನೆಯಿಂದ ಭವಿಷ್ಯದ ಹಾದಿಯ ಸ್ಪಷ್ಟ ಕಲ್ಪನೆ. ಸತ್ಯದ ದಾರಿಯಲ್ಲಿ ಸಾಗಿ ಯಶಸ್ವಿಯಾಗಲು ಅನುಭವಿ ಗಳ ಮಾರ್ಗದರ್ಶನ. ಸಮಾನ ಆಸಕ್ತಿಯ ಹಳೆಯ ಒಡನಾಡಿಯ ಭೇಟಿಯಿಂದ ಹೆಚ್ಚಿದ ಹುಮ್ಮಸ್ಸು.

ವೃಶ್ಚಿಕ: ಹಿತಮಿತವಾದ ಸುಖಜೀವನಕ್ಕೆ ಕೊರತೆಯಿಲ್ಲ. ವಸ್ತ್ರಾಭರಣ ಖರೀದಿಗೆ ಧನವ್ಯಯ. ಕೆಲವು ಬಗೆಯ ವ್ಯವಹಾರಸ್ಥರಿಗೆ ನಿರೀಕ್ಷೆ ಮೀರಿದ ಲಾಭ. ಹಿರಿಯರ ಆರೋಗ್ಯ ಪ್ರಕೃತಿ ಚಿಕಿತ್ಸೆಯಿಂದ ಸುಧಾರಣೆ. ಭಜನೆ, ಸತ್ಸಂಗಗಳಲ್ಲಿ ಆಸಕ್ತಿ.

ಧನು: ಗೃಹಸಂಬಂಧಿ ತುರ್ತು ಕಾರ್ಯಗಳ ಕಡೆಗೆ ಗಮನ. ಸೋದರಿಯ ಮಕ್ಕಳ ಮದುವೆ ನಿಶ್ಚಯ. ದೂರದ ಊರಿಗೆ ಅಲ್ಪಾವಧಿ ಭೇಟಿ. ಪಾಲು ದಾರಿಕೆ ವ್ಯವಹಾರಗಳಲ್ಲಿ ಮಂದಗತಿ. ಮರ, ಕಬ್ಬಿಣದ ಕೆಲಸಗಾರರಿಗೆ ಕೈತುಂಬಾ ಕೆಲಸ ಸಂಪಾದನೆ.

ಮಕರ: ಸಹನೆ, ಕೌಶಲಗಳಿಂದ ಸುಲಭವಾಗಿ ಕಾರ್ಯಸಾಧನೆ. ಸಾಧನೆಯ ಮಾರ್ಗದಲ್ಲಿ ಅಚಲವಾಗಿ ಮುನ್ನಡೆದು ಇಷ್ಟಾರ್ಧ ಸಿದ್ಧಿ. ವಸ್ತ್ರ, ಸಿದ್ಧ ಉಡುಪು, ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ಅಲ್ಪಾವಧಿಯಲ್ಲಿ ಗರಿಷ್ಠ ಲಾಭ.

ಕುಂಭ: ದೈವ ಚಿಂತನೆಯೊಂದಿಗೆ ಜನಸೇವೆಯಲ್ಲಿ ಹೆಚ್ಚು ಪಾಲುಗೊಳ್ಳುವ ಆಸಕ್ತಿ. ಹೊಸ ಸೇವಾ ಅವಕಾಶಗಳು ಗೋಚರ. ಪರಿಸರ ನೈರ್ಮಲ್ಯ ಯೋಜನೆಗಳ ಅನುಷ್ಠಾನಕ್ಕೆ ಸಹಕಾರ. ಸಮಾಜದಲ್ಲಿ ಗೌರವ ವೃದ್ಧಿ.

ಮೀನ: ಶುಭಫಲಗಳೇ ಹೆಚ್ಚಾಗಿ ಕಾಣುವ ದಿನ. ಶನಿ ಮಹಾತ್ಮನ ಪ್ರೇರಣೆಯಿಂದ ಸತ್ಕರ್ಮಗಳಲ್ಲಿ ಮುನ್ನಡೆ. ಗೃಹಕ್ಕೆ ಸಂಬಂಧಪಟ್ಟ ತುರ್ತು ಕೆಲಸಗಳತ್ತ ಗಮನ. ಕುಲದೇವರ ಉಪಾಸನೆಯಿಂದ ಸಮಸ್ಯೆಗಳು ದೂರ. ಹಿರಿಯರ ಆರೋಗ್ಯ ಉತ್ತಮ. ಸಂಗಾತಿಯಿಂದ ವ್ಯವಹಾರದಲ್ಲಿ ಸಕ್ರಿಯ ಸಹಕಾರ. ದೇವಾಲಯಕ್ಕೆ ಭೇಟಿ.

ಟಾಪ್ ನ್ಯೂಸ್

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿ ಬರಲಿದೆ

Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿ ಬರಲಿದೆ

1-horoscope

Horoscope: ಹಿತಶತ್ರುಗಳ ಕಾಟದಿಂದ ಮುಕ್ತಿ. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಮಾರ್ಗ ದರ್ಶನ

1-horoscope

Horosocpe: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಲಾಭ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.