Sullia; ಅಕ್ರಮ ಮರಳು ಸಾಗಾಟ; ಪ್ರಕರಣ ದಾಖಲು
Team Udayavani, Feb 11, 2024, 11:48 PM IST
ಸುಳ್ಯ: ಅಕ್ರಮ ಮರಳು ಸಾಗಾಟ ಪ್ರಕರಣ ಪತ್ತೆ ಹಚ್ಚಿರುವ ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಖಚಿತ ಮಾಹಿತಿಯಂತೆ ಸುಳ್ಯ ಎಸ್ಐ ಈರಯ್ಯ ಹಾಗೂ ಸಿಬಂದಿ ಬಸ್ಮಡ್ಕದ ಪಯಸ್ವಿನಿ ನದಿಯಲ್ಲಿ ಅಕ್ರಮ ಮರಳು ಸಾಗಾಟದ ಸ್ಥಳಕ್ಕೆ ದಾಳಿ ನಡೆಸಿದ್ದು, ಈ ವೇಳೆ ಲಾರಿ ಚಾಲಕ ಪರಾರಿಯಾಗಿದ್ದಾರೆ.
2 ಸಾವಿರ ರೂ. ಮೌಲ್ಯದ ಮರಳು, ಟಿಪ್ಪರ್ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.