Puducherry: ಬಾಂಬೆ ಮಿಠಾಯಿ ನಿಷೇಧ
Team Udayavani, Feb 12, 2024, 12:53 AM IST
ಪುದುಚೇರಿ: ಪುಟ್ಟ ಮಕ್ಕಳ ನೆಚ್ಚಿನ ತಿನಿಸು, ಬಾಂಬೆ ಮಿಠಾಯಿ ಎಂತಲೇ ಚಿರಪರಿಚಿತವಾಗಿರುವ ಕಾಟನ್ ಕ್ಯಾಂಡಿ ಮಾರಾಟ ನಿಷೇಧಿಸಿ ಪುದುಚೇರಿ ಸರಕಾರ ಆದೇಶ ಹೊರಡಿಸಿದೆ. ಅದರಲ್ಲಿ ಆರೋಗ್ಯಕ್ಕೆ ಹಾನಿಕರವಾದ ರೊಡಮೈನ್-ಬಿ ಎಂಬ ವಿಷಕಾರಿ ಅಂಶ ಪತ್ತೆಯಾಗಿರುವುದಾಗಿ ಆಹಾರ ಸುರಕ್ಷತ ಅಧಿಕಾರಿಗಳು ವರದಿ ನೀಡಿದ್ದಾರೆ.
ಹಾಗಾಗಿ ಪುದುಚೇರಿಯಾದ್ಯಂತ ಇನ್ನು ಬಾಂಬೆ ಮಿಠಾಯಿ ಮಾರಾಟ ನಿಷೇಧಿಸಿರುವುದಾಗಿ ಲೆಫ್ಟಿನೆಂಟ್ ಗವರ್ನರ್ ತಮಿಳ್‌ಸಾಯಿ ಸುಂದರರಾಜನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.