Kalaburagi: ಕಲಬುರಗಿಯ ಖಂಡೇಶ್ವರ ದೇಗುಲದ ಎದುರು ಮುಸ್ಲಿಂ ಯುವಕನ ಮದುವೆ
Team Udayavani, Feb 12, 2024, 11:13 AM IST
ಮಾದನಹಿಪ್ಪರಗಿ: ಮುಸ್ಲಿಂ ಕುಟುಂಬವೊಂದು ಮಗನ ಮದುವೆಯನ್ನು ದೇವಾಲ ಯದ ಎದುರು ಮಾಡಿಸಿದ ಘಟನೆ ಕಲಬುರಗಿ ಜಿಲ್ಲೆಯ ಮಾದನ ಹಿಪ್ಪರಗಿಯಲ್ಲಿ ನಡೆದಿದೆ.
ಮಹಿಬೂಬ್ ಅಹ್ಮ ದ್ ಹಾರಕೂಡ ಎಂಬು ವರ ಪುತ್ರ ಸಿಕಂದರ್ ಮದುವೆ ಗ್ರಾಮದ ಖಂಡೇ ಶ್ವರ ಪಾದಗಟ್ಟೆ ಎದುರು ವಿಜೃಂಭಣೆಯಿಂದ ನಡೆದಿದೆ.
ಮದುವೆ ಶಾಸ್ತ್ರ ಮುಸ್ಲಿಂ ಧರ್ಮದ ಪ್ರಕಾರ ನಡೆದಿದ್ದು ಬಿಟ್ಟರೆ ಉಳಿದೆಲ್ಲವೂ ಲಿಂಗಾಯತ ಸಂಪ್ರದಾಯದ ಪ್ರಕಾರ ನಡೆಯಿತು. ಈ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ನೂರಾರು ಮನೆಗಳಿವೆ. ಇಲ್ಲಿಯವರೆಗೆ ಅವರೆಲ್ಲರೂ ಗ್ರಾಮದಲ್ಲಿರುವ ಎರಡೂ ದರ್ಗಾಗಳ ಎದುರು ವೇದಿಕೆ ಹಾಕಿ ಮದುವೆ ಮಾಡಿಸುತ್ತಿದ್ದರು. ಆದರೆ ಮಹಿಬೂಬ್ ಅವರು ಹಿಂದೂ ಸಮಾಜದವರೊಂದಿಗೆ ಕೂಡಿ ಖಂಡೇಶ್ವರನ ಪಾದುಕೆ ಎದುರು ಮದುವೆ ಮಾಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.