Valentine’s day; ವಂಡರ್ಲಾದಲ್ಲಿ ಪ್ರೇಮಿಗಳ ವಾರ ಆಚರಣೆ, ದಂಪತಿಗಳಿಗೆ ವಿಶೇಷ ಪ್ಯಾಕೇಜ್‌

Team Udayavani, Feb 12, 2024, 6:53 PM IST

Valentine’s day; ವಂಡರ್ಲಾದಲ್ಲಿ ಪ್ರೇಮಿಗಳ ವಾರ ಆಚರಣೆ, ದಂಪತಿಗಳಿಗೆ ವಿಶೇಷ ಪ್ಯಾಕೇಜ್‌

ಬೆಂಗಳೂರು: ಭಾರತದ ಅತಿದೊಡ್ಡ ಅಮ್ಯೂಸ್‌ಮೆಂಟ್ ಪಾರ್ಕ್ ವಂಡರ್ಲಾ ಹಾಲಿಡೇಸ್, ಈ ಬಾರಿಯ ಪ್ರೇಮಿಗಳ ದಿನದಂದು ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಿದೆ.

ವಂಡರ್ಲಾ ಪಾರ್ಕ್‌ನಲ್ಲಿ ಫೆ.14ರ ವರೆಗೂ ವ್ಯಾಲೆಂಟೈನ್ಸ್ ವೀಕ್ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ದಂಪತಿಗಳಿಗೆ ಅನನ್ಯ ಅನುಭವ ನೀಡಲು ಮುಂದಾಗಿದೆ.

ಕಪಲ್ ಪಾರ್ಕ್ ಟಿಕೆಟ್ ಆಫರ್ 14ನೇ ಫೆಬ್ರವರಿ ವರೆಗೆ ಇರಲಿದ್ದು, ಕೇವಲ 1,899 ರೂಗಳಿಗೆ ಲಭ್ಯವಿದೆ. (GST ಒಳಗೊಂಡಂತೆ), ಬುಕಿಂಗ್ ಅನ್ನು ಆನ್‌ಲೈನ್ ಮೂಲಕ ಮಾತ್ರ ಮಾಡಲಾಗುತ್ತದೆ. ಈ ವಿಶೇಷ ಪ್ಯಾಕೇಜ್‌ ನಲ್ಲಿ ದಂಪತಿಗಳು ಸ್ಕೈ ವ್ಹೀಲ್‌ ನಲ್ಲಿ ಊಟ ಮಾಡಬಹುದು, ಅಥವಾ ವೇವ್ ಪೂಲ್‌ ನಿಂದ ಬಫೆ ಡಿನ್ನರ್ ಮಾಡುವ ಮೂಲಕ ನಿಮ್ಮ ಪ್ರೀತಿ ಪಾತ್ರರೊಂದಿಗೆ ವ್ಯಾಲೇಂಟೈನ್ಸ್‌ ಡೇ ನನ್ನು ವಿಶೇಷವಾಗಿ ಕಳೆಯಬಹುದು.

ಈ ಕೊಡುಗೆಯು ಬೆಂಗಳೂರು, ಕೊಚ್ಚಿ ಮತ್ತು ಹೈದರಾಬಾದ್‌ ನಲ್ಲಿರುವ ವಂಡರ್ಲಾ ಪಾರ್ಕ್‌ ಗಳಲ್ಲಿ ಆನ್‌ಲೈನ್ ಮತ್ತು ಆಫ್‌ಲೈನ್‌ ನಲ್ಲಿ ಲಭ್ಯವಿದೆ. ಸ್ಕೈ ವ್ಹೀಲ್ ಡೈನ್ ಅನುಭವವನ್ನು ದಂಪತಿಗಳಿಗೆ ಕೇವಲ 425 ರೂ.ಗಳಿಗೆ (ಜಿಎಸ್‌ಟಿ ಒಳಗೊಂಡಂತೆ) ನೀಡಲಾಗುತ್ತಿದೆ. ಇನ್ನು, ವೇವ್ ಪೂಲ್‌ನಲ್ಲಿ ಕೇವಲ 900 ರೂ.ಗೆ ಬಫೆ ಡಿನ್ನರ್‌ ಇರಲಿದ್ದು, ಈ ಕೊಡುಗೆಯು ಫೆಬ್ರವರಿ 14 ರಂದು ಮಾತ್ರ ಲಭ್ಯವಿರುತ್ತದೆ. ಈ ಎರಡೂ ಪ್ಯಾಕೇಜುಗಳು ಈ ಪ್ರೇಮಿಗಳ ದಿನವನ್ನು ನಿಜವಾಗಿಯೂ ಮರೆಯಲಾಗದ ಮತ್ತು ಸ್ಮರಣೀಯವಾಗಿಸಲು ವಂಡರ್ಲಾ ಪಾರ್ಕ್ ಎಂಟ್ರಿ, ಸ್ಕೈ ವೀಲ್ ಡೈನಿಂಗ್‌, ವೇವ್ ಪೂಲ್ ಬಫರ್ ಡಿನ್ನರ್ ಅನ್ನು ಒಳಗೊಂಡ ಕಾಂಬೊ ಪ್ಯಾಕೇಜ್‌ ಆಗಿರುತ್ತದೆ.

ಟಾಪ್ ನ್ಯೂಸ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ

ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್‌, ಕಿಟ್‌ಕ್ಯಾಟ್‌ ಚಾಕ್ಲೆಟ್‌ ಬೆಲೆ ಏರಿಕೆ?

1-digi

‘DigiLocker’; ಕ್ಲೇಮ್‌ ಮಾಡದ ಹೂಡಿಕೆಗೆ ಪರಿಹಾರ?

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.