Rajya Sabha; ವೀರಶೈವ ಲಿಂಗಾಯತರಿಗೆ ಟಿಕೆಟ್ ನೀಡಿ: ಶಾಮನೂರು
Team Udayavani, Feb 13, 2024, 12:57 AM IST
ಬೆಂಗಳೂರು: ಸ್ವಾತಂತ್ರ್ಯಪೂರ್ವದಿಂದಲೂ ಕಾಂಗ್ರೆಸ್ಸನ್ನು ಬೆಂಬಲಿಸಿಕೊಂಡು ಬಂದಿರುವ ವೀರಶೈವ ಲಿಂಗಾಯತ ಸಮುದಾಯಕ್ಕೆ ಒಂದು ರಾಜ್ಯಸಭಾ ಸದಸ್ಯ ಸ್ಥಾನ ನೀಡುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಆಗ್ರಹಿಸಿದೆ.
ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ಮಹಾಸಭಾ ಅಧ್ಯಕ್ಷರೂ ಆಗಿರುವ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ, ಸ್ವಾತಂತ್ರ್ಯೋತ್ತರದ ಚುನಾವಣ ಅಂಕಿ-ಅಂಶಗಳನ್ನು ಪರಾಮರ್ಶಿಸಿದರೆ 1999ರ ವರೆಗೆ ನಮ್ಮ ಸಮುದಾಯವು ಕಾಂಗ್ರೆಸ್‌ನ ಸಾಂಪ್ರದಾಯಿಕ ಬೆಂಬಲಿಗರಾಗಿದ್ದು, ಅನಂತರದ ರಾಜಕೀಯ ಬೆಳವಣಿಗೆಗಳಲ್ಲಿ ವೀರಶೈವ-ಲಿಂಗಾಯತ ನಾಯಕತ್ವವನ್ನು ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಕಡೆಗಣಿಸುತ್ತಾ ಬಂದಿದ್ದರ ಫಲವಾಗಿ ಕಾಂಗ್ರೆಸ್ ಅಸ್ತಿತ್ವಕ್ಕೆ ಧಕ್ಕೆ ತರುವಂತಹ ಘಟನೆಗಳಾಗಿವೆ ಎಂದರೆ ತಪ್ಪಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.