Belthangady ನೇತ್ರಾವತಿ ಹೊಳೆಯಲ್ಲಿ ಅಪರಿಚಿತ ಶವ ಪತ್ತೆ
Team Udayavani, Feb 13, 2024, 11:11 PM IST
ಬೆಳ್ತಂಗಡಿ: ಕಲ್ಮಂಜ ಗ್ರಾಮದ ಪಜಿರಡ್ಕ ಸಮೀಪ ನದಿಯಲ್ಲಿ ಅಂದಾಜು 35-40ವರ್ಷದ ವ್ಯಕ್ತಿಯ ಅಪರಿಚಿತ ಶವ ಪತ್ತೆಯಾಗಿದೆ.
ಪೊಲೀಸ್ ಅಧಿಕಾರಿಗಳ ಮಾಹಿತಿ ಮೇರೆಗೆ ಧರ್ಮಸ್ಥಳ ವಿಪತ್ತು ನಿರ್ವಹಣ ಘಟಕದವರು ಶವ ಮೇಲೆತ್ತುವ ಕಾರ್ಯಾಚರಣೆಗೆ ನೆರವಾದರು.
ಸ್ಥಳಕ್ಕೆ ತೆರಳಿ ಉಜಿರೆ- ಬೆಳಾಲು ಶೌರ್ಯ ಘಟಕದ ಸ್ವಯಂ ಸೇವಕರು ಶವವನ್ನು ಮೇಲಕ್ಕೆತ್ತಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಮುಂದಿನ ಕಾನೂನು ಪ್ರಕ್ರಿಯೆಗೆ ಕಳಿಸಿಕೊಡಲಾಯಿತು.
ಧರ್ಮಸ್ಥಳ ಠಾಣೆಯ ಎಸ್‌ಐ ಸಮರ್ಥ್ ಹಾಗೂ ಪೊಲೀಸರ ತಂಡ ಹಾಜರಿದ್ದು, ಮಹಜರು ಹಾಗೂ ಕಾನೂನು ಪ್ರಕ್ರಿಯೆಗಳನ್ನು ಪೂರ್ತಿಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.