Padubidri ವಿದ್ಯುದಾಘಾತಕ್ಕೆ ಗಬ್ಬದ ದನ ಸಾವು
Team Udayavani, Feb 13, 2024, 11:44 PM IST
ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದ ಪಣಿಯೂರು ಕ್ರಾಸ್ ಜಂಕ್ಷನ್ ಬಳಿ ಮೆಸ್ಕಾಂ ವಿದ್ಯುತ್ ಟ್ರಾನ್ಸ್ಫಾರ್ಮರ್ನ ಸ್ಟೇ ವಯರ್ಗೆ ಸಿಲುಕಿದ ಸ್ಥಳೀಯ ಇಸ್ಮಾಯಿಲ್ ಸಾಹೇಬರಿಗೆ ಸೇರಿದ ಗಬ್ಬದ ದನವೊಂದು ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.
ಮೇವನ್ನರಸಿ ಬಂದಿದ್ದ 4 ತಿಂಗಳ ಗಬ್ಬದ ಹಸು ರಾಷ್ಟ್ರೀಯ ಹೆದ್ದಾರಿ 66ರ ಸರ್ವೀಸ್ ರಸ್ತೆಯ ಮೇಲ್ಭಾಗದಲ್ಲಿ ಇದ್ದ ವಿದ್ಯುತ್ ಟ್ರಾನ್ಸ್ಫಾರ್ಮರ್ಬಳಿ ಮೇಯುತ್ತಿದ್ದ ವೇಳೆ ಮೆಸ್ಕಾಂ ವಿದ್ಯುತ್ ಟ್ರಾನ್ಸ್ಫಾರ್ಮರ್ನ ಸ್ಟೇ ವಯರ್ಗೆ ಸಿಲುಕಿಕೊಂಡಿತ್ತು. ಅದರಿಂದ ಬಿಡಿಸಿಕೊಳ್ಳುವ ವೇಳೆ ಹಳೆಯ ಜೋತು ಬಿದ್ದಿದ್ದ ಸ್ಟೇ ವಯರ್ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಗೆ ತಗಲಿ ಸಾವು ಸಂಭವಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು
Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು
Udupi: ‘ಕಲ್ಜಿಗ’ ಸಿನೆಮಾದಲ್ಲಿ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ
Udupi:ಕರಾವಳಿ ನಿರ್ಲಕ್ಷ್ಯ ಮುಂದುವರಿದರೆ ಸಿಎಂ ಮನೆ ಮುಂದೆ ಧರಣಿ: ಜನಪ್ರತಿನಿಧಿಗಳ ಎಚ್ಚರಿಕೆ
Udupi: ಬೆಡ್ ಶೀಟ್ ಮಾರುವ ನೆಪದಲ್ಲಿ ಅಂಬಲಪಾಡಿ ವೃದ್ಧೆಯ ಮನೆಗೆ ನುಗ್ಗಿದ ಅಪರಿಚಿತ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.