Suspension ಹಿಂಪಡೆಯಲು ಮೋಸದ ವಿಧಾನ ಮತ್ತೆ ಪ್ರತಿಭಟನೆ: ಸಾಕ್ಷಿ ,ಬಜರಂಗ್‌ ಬೆದರಿಕೆ

Team Udayavani, Feb 15, 2024, 6:10 AM IST

1-qweqweqw

ಹೊಸದಿಲ್ಲಿ: ಭಾರತೀಯ ಕುಸ್ತಿ ಫೆಡರೇಶನ್‌ ಮೇಲಿನ ಅಮಾನತು ಆದೇಶವನ್ನು ವಿಶ್ವ ಕುಸ್ತಿ ಒಕ್ಕೂಟ (ಯುಡಬ್ಲ್ಯುಡಬ್ಲ್ಯು) ಹಿಂಪಡೆಯಲು ಫೆಡರೇಶನ್‌ನ ಅಧ್ಯಕ್ಷ ಸಂಜಯ್‌ ಸಿಂಗ್‌ ಅವರು ಮೋಸದ ವಿಧಾನ ಅನುಸರಿಸಿದ್ದಾರೆ ಎಂದು ಒಲಿಂಪಿಕ್‌ ಪದಕ ವಿಜೇತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್‌ ಮತ್ತು ಬಜರಂಗ್‌ ಪೂನಿಯ ಆರೋಪಿಸಿದ್ದಾರೆ. ಒಂದು ವೇಳೆ ಇದು ನಿಜವಾದರೆ ಡಬ್ಲ್ಯುಎಫ್ಐ ವಿರುದ್ಧ ತಮ್ಮ ಪ್ರತಿಭಟನೆಯನ್ನು ಪುನರಾ ರಂಭಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಪ್ರತಿಭಟನೆ ನಡೆಸಿದ್ದ ಬಜರಂಗ್‌, ಸಾಕ್ಷಿ ಮತ್ತು ವಿನೇಶ್‌ ವಿರುದ್ಧ ಯಾವುದೇ ಕಠಿನ ಕ್ರಮ ತೆಗೆದು ಕೊಳ್ಳುವು ದಿಲ್ಲವೆಂದು ಲಿಖೀತ ಭರವಸೆ ನೀಡಿದರೆ ಡಬ್ಲ್ಯುಎಫ್ಐ ಮೇಲಿನ ತಾತ್ಕಾಲಿಕ ಅಮಾನತು ಆದೇಶ ವನ್ನು ಹಿಂಪಡೆಯುವುದಾಗಿ ಯುಡಬ್ಲ್ಯುಡಬ್ಲ್ಯು ಮಂಗಳವಾರ ತಿಳಿಸಿತ್ತು. ನಿಗದಿತ ಸಮಯದೊಳಗೆ ಚುನಾವಣೆ ನಡೆಸಲು ವಿಫ‌ಲವಾದ ಹಿನ್ನೆಲೆಯಲ್ಲಿ ಯುಡಬ್ಲ್ಯುಡಬ್ಲ್ಯು ಕಳೆದ ವರ್ಷದ ಆಗಸ್ಟ್‌ನಲ್ಲಿ ಡಬ್ಲ್ಯುಎಫ್ಐ ಅನ್ನು ಅಮಾನತುಗೊಳಿಸಿತ್ತು.

ಸಚಿವರ ಜತೆ ಮಾತುಕತೆ
“ಅಮಾನತು ಆದೇಶ ಹಿಂಪಡೆಯುವ ನಿಟ್ಟಿನಲ್ಲಿ ಸಂಜಯ್‌ ಸಿಂಗ್‌ ಮೋಸದ ವಿಧಾನ ಅನುಸರಿಸಿದ್ದಾರೆ ಎಂಬ ವಿಷಯ ನಮಗೆ ನಿನ್ನೆಯಷ್ಟೇ ತಿಳಿ ಯಿತು. ಈ ಬಗ್ಗೆ ಕ್ರೀಡಾ ಸಚಿವ ಅನುರಾಗ್‌ ಠಾಕೂರ್‌ ಜತೆ ಕೇಳಿದಾಗ, ನಾವು ಏನು ಮಾಡುತ್ತೇವೆ ಎಂಬುದು ನಿಮಗೆ ತಿಳಿಯುತ್ತದೆ ಎಂದು ಹೇಳಿದರು. ಒಂದು ವೇಳೆ ಬೃಜ್‌ ಭೂಷಣ್‌ ಮತ್ತು ಸಂಜಯ್‌ ಸಿಂಗ್‌ ಅವರು ಡಬ್ಲ್ಯುಎಫ್ಐನ ವ್ಯವ ಹಾರ ಗಳಲ್ಲಿ ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಿದರೆ ನಾವು ಪ್ರತಿಭಟನೆ ಆರಂಭಿಸದೇ ಬೇರೆ ಮಾರ್ಗವಿಲ್ಲ’ ಎಂದು ಸಾಕ್ಷಿ ಮಲಿಕ್‌ ಹೇಳಿದ್ದಾರೆ.
“ನಮ್ಮ ಪ್ರತಿಭಟನೆ ಸದ್ಯ ಅಮಾನತು ಗೊಂಡಿದೆ. ನಾನು ಕುಸ್ತಿ ಸ್ಪರ್ಧೆಯಿಂದ ನಿವೃತ್ತಿ ಯಾಗಿರಬಹುದು. ಆದರೆ ಬೃಜ್‌ಭೂಷಣ್‌ ಮತ್ತು ಅವರ ಆಪ್ತರು ಫೆಡರೇಶನ್‌ ಕಾರ್ಯ ಚಟುವಟಿಕೆ ಯಲ್ಲಿ ಭಾಗಿಯಾಗಿ ವನಿತಾ ಕುಸ್ತಿಪಟುಗಳಿಗೆ ಕಿರುಕುಳ ನೀಡುವು ದನ್ನು ಸಹಿಸಲು ಸಾಧ್ಯವಿಲ್ಲ’ ಎಂದವರು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Success: ಯಶಸ್ಸಿನ ಮೆಟ್ಟಿಲೇರಲು ಮಾರ್ಗದರ್ಶಕರು ಬೇಕು!

Success: ಯಶಸ್ಸಿನ ಮೆಟ್ಟಿಲೇರಲು ಮಾರ್ಗದರ್ಶಕರು ಬೇಕು!

Murphy movie review

Murphy Review: ಅಲೆಗಳ ಅಬ್ಬರದಲ್ಲಿ ಪ್ರೇಮ ನಿನಾದ

INDvsNZ: Sarfaraz’s impressive century helped India in trouble

INDvsNZ: ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ನೆರವಾದ ಸರ್ಫರಾಜ್‌ ಆಕರ್ಷಕ ಶತಕ

Chikkamagaluru: ಬೆಳ್ಳಂಬೆಳಗ್ಗೆ ಕಿಡಿಗೇಡಿಗಳಿಂದ ವಾಮಾಚಾರ… ಬೆಚ್ಚಿಬಿದ್ದ ಮಲೆನಾಡು

Mudigere: ರಾತ್ರಿ ಬೆಳಗಾಗುವುದರೊಳಗೆ ಕಿಡಿಗೇಡಿಗಳಿಂದ ವಾಮಾಚಾರ, ಬೆಚ್ಚಿಬಿದ್ದ ಮಲೆನಾಡು

Tender Scam: ಹಿರಿಯ ಐಎಎಸ್ ಅಧಿಕಾರಿ, ಮಾಜಿ ಆರ್‌ಜೆಡಿ ಶಾಸಕ ಅರೆಸ್ಟ್

Tender Scam: ಹಿರಿಯ ಐಎಎಸ್ ಅಧಿಕಾರಿ, ಮಾಜಿ ಆರ್‌ಜೆಡಿ ಶಾಸಕ ಅರೆಸ್ಟ್

Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು… ಮುಳುಗಿದ ಬ್ಯಾರೇಜ್

Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು… ಮುಳುಗಿದ ಬ್ಯಾರೇಜ್

Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್

Threat: ದೆಹಲಿಯಿಂದ ಲಂಡನ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ.. ತುರ್ತು ಲ್ಯಾಂಡಿಂಗ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsNZ: Sarfaraz’s impressive century helped India in trouble

INDvsNZ: ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ನೆರವಾದ ಸರ್ಫರಾಜ್‌ ಆಕರ್ಷಕ ಶತಕ

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ

ranaj

Ranaji Trophy: ಹೊರಮೈದಾನ ಒದ್ದೆ : ಕರ್ನಾಟಕ-ಕೇರಳ ಪಂದ್ಯಕ್ಕೆ ತೊಂದರೆ

CHESS-ARJUN

London: ಡಬ್ಲ್ಯುಆರ್‌ ಚೆಸ್‌ ಮಾಸ್ಟರ್ ಅರ್ಜುನ್‌ ಎರಿಗೈಸ್‌ಗೆ ಪ್ರಶಸ್ತಿ

Pak–Eng

Test Cricket: ಪ್ರವಾಸಿ ಇಂಗ್ಲೆಂಡ್‌ ವಿರುದ್ಧ ಪಾಕಿಸ್ಥಾನಕ್ಕೆ 152 ರನ್‌ಗಳ ಗೆಲುವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Success: ಯಶಸ್ಸಿನ ಮೆಟ್ಟಿಲೇರಲು ಮಾರ್ಗದರ್ಶಕರು ಬೇಕು!

Success: ಯಶಸ್ಸಿನ ಮೆಟ್ಟಿಲೇರಲು ಮಾರ್ಗದರ್ಶಕರು ಬೇಕು!

Belagavi: ಅಕ್ರಮವಾಗಿ ಸಾಗಿಸುತ್ತಿದ್ದ 2.73 ಕೋಟಿ ರೂ.‌ಹಣ ವಶಕ್ಕೆ

Belagavi: ಅಕ್ರಮವಾಗಿ ಸಾಗಿಸುತ್ತಿದ್ದ 2.73 ಕೋಟಿ ರೂ.‌ಹಣ ವಶಕ್ಕೆ

Prakarana Tanikha Hantadallide Review

Prakarana Tanikha Hantadallide Review: ಕುತೂಹಲ ಘಟ್ಟದಲ್ಲಿ ಪ್ರಕರಣದ ತನಿಖೆ

Murphy movie review

Murphy Review: ಅಲೆಗಳ ಅಬ್ಬರದಲ್ಲಿ ಪ್ರೇಮ ನಿನಾದ

INDvsNZ: Sarfaraz’s impressive century helped India in trouble

INDvsNZ: ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ನೆರವಾದ ಸರ್ಫರಾಜ್‌ ಆಕರ್ಷಕ ಶತಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.