![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 15, 2024, 1:15 PM IST
ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಸ್ಪರ್ದಿಸುವುದಿಲ್ಲ ಎಂದು ಹೇಳಿದ್ದಾರೆ.
ರಾಜ್ಯಸಭೆಯಿಂದ ನಾಮಪತ್ರ ಸಲ್ಲಿಸಿದ ಒಂದು ದಿನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರೋಗ್ಯದ ಕಾರಣದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಅವರು ರಾಯ್ಬರೇಲಿಯ ಜನರನ್ನು ಉದ್ದೇಶಿಸಿ ಬರೆದ ಪತ್ರದಲ್ಲಿ ಈ ವಿಚಾರವನ್ನು ಹೇಳಿಕೊಂಡಿದ್ದಾರೆ ಅಲ್ಲದೆ ತನ್ನ ಬೆಂಬಲಕ್ಕೆ ನಿಂತ ಎಲ್ಲಾ ಜನರಿಗೂ ನನ್ನ ಧನ್ಯವಾದಗಳು ಎಂದು ಹೇಳಿಕೊಂಡಿದ್ದಾರೆ.
2004 ರಿಂದ ಲೋಕಸಭೆಯಲ್ಲಿ ರಾಯ್ಬರೇಲಿಯನ್ನು ಪ್ರತಿನಿಧಿಸುತ್ತಿರುವ ಸೋನಿಯಾ ಗಾಂಧಿ, ತನ್ನ ಪತಿ (ರಾಜೀವ್ ಗಾಂಧಿ) ಮತ್ತು ಅತ್ತೆ (ಮಾಜಿ ಪ್ರಧಾನಿ ಇಂದಿರಾ ಗಾಂಧಿ) ಅವರನ್ನು ಕಳೆದುಕೊಂಡ ಬಳಿಕ ಅಲ್ಲಿಗೆ ಬಂದ ವೇಳೆ ಅಲ್ಲಿಯ ಜನರು ತನಗೆ ತೋರಿಸಿದ ಪ್ರೀತಿಯನ್ನು ಅವರು ನೆನಪಿಸಿಕೊಂಡರು.
ರಾಯ್ ಬರೇಲಿಯಲ್ಲಿ ನಮ್ಮ ಕುಟುಂಬದ ಬೇರುಗಳು ತುಂಬಾ ಆಳವಾಗಿವೆ. ಹಿಂದಿನಂತೆಯೇ ಭವಿಷ್ಯದಲ್ಲಿಯೂ ನೀವು ನನ್ನ ಮತ್ತು ನನ್ನ ಕುಟುಂಬದ ಪರವಾಗಿ ನಿಲ್ಲುತ್ತೀರಿ ಎಂದು ನನಗೆ ತಿಳಿದಿದೆ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: Tamil Nadu: ನಿದ್ರೆಗೆ ಜಾರಿದ ಚಾಲಕ… ರಸ್ತೆ ಬದಿಯ ಅಂಗಡಿಗೆ ನುಗ್ಗಿದ ಕಾರು
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.