ಕಾಲಿವುಡ್‌ ಶಿವಕಾರ್ತಿಕೇಯನ್ ʼSK23ʼ ಸಿನಿಮಾಕ್ಕೆ ನಾಯಕಿಯಾದ ಕನ್ನಡದ ರುಕ್ಮಿಣಿ ವಸಂತ್

Team Udayavani, Feb 15, 2024, 3:16 PM IST

ಕಾಲಿವುಡ್‌ ಶಿವಕಾರ್ತಿಕೇಯನ್ ʼSK23ʼ ಸಿನಿಮಾಕ್ಕೆ ನಾಯಕಿಯಾದ ಕನ್ನಡದ ರುಕ್ಮಿಣಿ ವಸಂತ್

ಚೆನ್ನೈ: ಕಾಲಿವುಡ್‌ ನಟ ಶಿವ ಕಾರ್ತಿಕೇಯನ್ ಅವರ ಹೊಸ ಸಿನಿಮಾದ ಮುಹೂರ್ತ ನೆರವೇರಿದೆ. ಎಆರ್ ಮುರಗದಾಸ್ ನಿರ್ದೇಶನದ ಈ ಸಿನಿಮಾಕ್ಕೆ ತಾತ್ಕಾಲಿಕವಾಗಿ ʼʼಎಸ್‌ ಕೆ 23” ಎನ್ನುವ ಟೈಟಲ್‌ ಇಡಲಾಗಿದೆ.

ನಟ ಶಿವ ಕಾರ್ತಿಕೇಯನ್‌ ಅವರು ʼ ಅಯಾಲನ್ʼ ಸಿನಿಮಾ ಹಿಟ್‌ ಆದ ಖುಷಿಯಲ್ಲಿದ್ದಾರೆ. ಈ ನಡುವೆ ಅವರ ಮುಂದಿನ ಸಿನಿಮಾದ ಮುಹೂರ್ತ ನೆರವೇರಿದೆ. ಈ ಕಾರ್ಯಕ್ರಮದಲ್ಲಿ ಸಿನಿಮಾದ ನಿರ್ದೇಶಕರು, ಸಂಗೀತ ನಿರ್ದೇಶಕರು, ಪ್ರಧಾನ ಪಾತ್ರ ವರ್ಗದವರು ಉಪಸ್ಥಿತಿಯಲ್ಲಿದ್ದರು.

ಎಆರ್ ಮುರಗದಾಸ್ – ಶಿವ ಕಾರ್ತಿಕೇಯನ್ ಅವರ ಸಿನಿಮಾದಲ್ಲಿ ನಾಯಕಿ ಯಾರಾಗಲಿದ್ದಾರೆ ಎನ್ನುವ ಬಗ್ಗೆ ಕುತೂಹಲವಿತ್ತು. ʼಸೀತಾ ರಾಮಂʼ ಬೆಡಗಿ ಮೃಣಾಲ್ ಠಾಕೂರು ಅವರು ಶಿವ ಕಾರ್ತಿಕೇಯನ್ ಜೊತೆ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗಿತ್ತು. ಇದೀಗ ಮುಹೂರ್ತ ಕಾರ್ಯಕ್ರಮದಲ್ಲಿ ನಾಯಕಿ ಯಾರೆನ್ನುವುದನ್ನು ರಿವೀಲ್‌ ಮಾಡಲಾಗಿದೆ.

ಈಗಾಗಲೇ ಕನ್ನಡದಲ್ಲಿ ʼಸಪ್ತಸಾಗರದಾಚೆ ಎಲ್ಲೋ” (ಸೈಡ್‌ -1,2) ಹಾಗೂ ʼಬಾನದಾರಿಯಲ್ಲಿʼ ಸಿನಿಮಾದಲ್ಲಿ ನಟಿಸಿ ಗಮನ ಸೆಳೆದಿರುವ ರುಕ್ಮಿಣಿ ವಸಂತ್‌ ಅವರು ಕಾರ್ತಿಕೇಯನ್ ಸಿನಿಮಾದಲ್ಲಿ ನಾಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

“ವಿಶೇಷ ಪಯಣ ಇಂದಿನಿಂದ ಆರಂಭಗೊಳ್ಳುತ್ತಿದೆ” ಎಂದು ನಟ ಕಾರ್ತಿಕೇಯನ್ ಬರೆದುಕೊಂಡಿದ್ದಾರೆ.

ಈ ಹಿಂದೆ ಕಾರ್ತಿಕೇಯನ್ ಅವ ʼಡಾನ್‌ʼ ಸಿನಿಮಾಕ್ಕೆ ಸಂಗೀತ ನೀಡಿದ್ದ‌ ಅನಿರುದ್ಧ್‌  ರವಿಚಂದರ್‌ ಈ ಸಿನಿಮಾಕ್ಕೆ ಮ್ಯೂಸಿಕ್‌ ನೀಡಲಿದ್ದಾರೆ.

ಮಾಸ್‌ ಕಥೆಯನ್ನು ಸಿನಿಮಾ ಒಳಗೊಂಡಿದೆ ಎನ್ನಲಾಗಿದೆ. ಪ್ರಮುಖ ಪಾತ್ರದಲ್ಲಿ ಮೋಹನ್ ಲಾಲ್ ಮತ್ತು ವಿದ್ಯುತ್ ಜಮ್ವಾಲ್ ಅವರು ಕೂಡ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಆದರೆ ಇದುವರೆಗೆ ಇದು ಅಧಿಕೃತವಾಗಿಲ್ಲ.

ಟಾಪ್ ನ್ಯೂಸ್

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Pushpa 2: Allu Arjun meets the boy injured in the stampede

Pushpa 2: ಕಾಲ್ತುಳಿತದ ಗಾಯಾಳು ಬಾಲಕನ ಭೇಟಿಯಾದ ಅಲ್ಲು ಅರ್ಜುನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.