Shimoga: ಏರ್ಪೋರ್ಟ್ನಲ್ಲಿ ಪ್ರಾಣಿ,ಪಕ್ಷಿ ಓಡಿಸುವ ಕೆಲಸ ಖಾಲಿ ಇದೆ!
ಆಸಕ್ತ ಸಂಸ್ಥೆಗಳಿಂದ ಅರ್ಜಿ ಆಹ್ವಾನ
Team Udayavani, Feb 16, 2024, 12:28 AM IST
ಶಿವಮೊಗ್ಗ: ವಿವಿಧ ಹುದ್ದೆಗಳಿಗೆ ವಿದ್ಯಾರ್ಹತೆ ಆಧಾರದ ಮೇಲೆ ಅರ್ಜಿ ಆಹ್ವಾನಿಸುವುದು ಮಾಮೂಲಿ. ಆದರೆ, ಶಿವಮೊಗ್ಗ ವಿಮಾನ ನಿಲ್ದಾಣ ಪ್ರಾಣಿ, ಪಕ್ಷಿ ಓಡಿಸುವ ಹುದ್ದೆ ಸೃಷ್ಟಿಸಿದ್ದು, ಅದಕ್ಕೆ ಆಕರ್ಷಕ ಸಂಬಳವನ್ನೂ ನಿಗದಿ ಮಾಡಿ ಆಸಕ್ತ ಸಂಸ್ಥೆಗಳಿಂದ ಟೆಂಡರ್ ಕರೆದಿದೆ. ಪ್ರತಿ ವಿಮಾನ ನಿಲ್ದಾಣದಲ್ಲೂ ರನ್ವೇ, ಟರ್ಮಿನಲ್ ಬಳಿ ಪ್ರಾಣಿ, ಪಕ್ಷಿಗಳು ಸುಳಿಯದಂತೆ, ಬಂದರೂ ಅವುಗಳನ್ನು ಓಡಿಸುವುದು ಅವಶ್ಯಕ.
ವಿಮಾನ ಇಳಿಯುವ ಸಂದರ್ಭದಲ್ಲಿ ರನ್ ವೇ ಮೇಲೆ ಪ್ರಾಣಿ, ಪಕ್ಷಿ ಬಂದರೆ ಅಪಘಾತಗಳು ನಡೆಯುವ ಸಾಧ್ಯತೆ ಹೆಚ್ಚಿರು ತ್ತದೆ. ಇನ್ನು ಟರ್ಮಿನಲ್ನಲ್ಲಿ ಪಕ್ಷಿಗಳ ಹಿಕ್ಕೆ ಬಿದ್ದರೆ ವಿಮಾನ ನಿಲ್ದಾಣ ದ ಗೌರವಕ್ಕೆ ಧಕ್ಕೆ ಬರುತ್ತದೆ ಎಂಬ ಕಾರಣಕ್ಕೆ ಪ್ರಾಣಿ, ಪಕ್ಷಿಗಳನ್ನು ಓಡಿಸಲು ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುತ್ತದೆ.
ಪ್ರಸ್ತುತ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುವ 13 ಮಂದಿಯನ್ನು ತಾತ್ಕಾಲಿಕವಾಗಿ ಬಳಸಿಕೊಳ್ಳಲಾಗುತ್ತಿದ್ದು ಪೂರ್ಣ ಪ್ರಮಾಣದ ಸಿಬ್ಬಂದಿ ನೇಮಕಕ್ಕೆ ಟೆಂಡರ್ ಕರೆಯಲಾಗಿದೆ. ಈ ಹುದ್ದೆ ಹೊಸದು ಎನಿಸಿದರೂ ಇದಕ್ಕೆಂದೇ ಪರಿಣತ ಸಂಸ್ಥೆಗಳು, ಸಿಬ್ಬಂದಿ ಇರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.