India vs England 3rd Test ; ಬೆನ್ ಡಕೆಟ್ ಭರ್ಜರಿ ಶತಕ
Team Udayavani, Feb 16, 2024, 5:41 PM IST
ರಾಜ್ ಕೋಟ್ : ಇಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯ ಮೂರನೇ ಪಂದ್ಯದ 2ನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ ನಲ್ಲಿ 2 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿದೆ. ಆರಂಭಿಕ ಆಟಗಾರ ಬೆನ್ ಡಕೆಟ್ ಅಮೋಘ ಆಟವಾಡಿ ಶತಕ ಸಿಡಿಸಿದರು. 133 ರನ್ ಗಳಿಸಿರುವ ಅವರು ಆಟ ಮುಂದುವರಿಸಲಿದ್ದಾರೆ.
ಝಾಕ್ ಕ್ರಾಲಿ 15, ಒಲಿ 39 ರನ್ ಗಳಿಸಿ ಔಟಾದರು. 9 ರನ್ ಗಳಿಸಿರುವ ರೂಟ್ ಆಟ ಮುಂದುವರಿಸಲಿದ್ದಾರೆ. ಸಿರಾಜ್ ಮತ್ತು ಅಶ್ವಿನ್ ತಲಾ ಒಂದು ವಿಕೆಟ್ ಪಡೆದರು.
ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 445 ರನ್ ಗಳಿಗೆ ಆಲೌಟಾಗಿತ್ತು. ಜಡೇಜ 112 ಕ್ಕೆ ಔಟಾದರೆ, ಕುಲದೀಪ್ ಯಾದವ್ 4 ರನ್ ಗೆ ಮರಳಿದರು. ಆಬಳಿಕ ಧ್ರುವ್ ಜುರೆಲ್ 46, ಅಶ್ವಿನ್ 37, ಬುಮ್ರಾ 26 ರನ್ ಗಳಿಸಿ ಔಟಾದರು. ಸಿರಾಜ್ 3 ರನ್ ಗಳಿಸಿ ಔಟಾಗದೆ ಉಳಿದರು.
ಮಾರ್ಕ್ ವುಡ್ 4 ವಿಕೆಟ್ ಪಡೆದರು. ರೆಹಾನ್ ಅಹ್ಮದ್ 2 ವಿಕೆಟ್, ಜೇಮ್ಸ್ ಆಂಡರ್ಸನ್, ಟಾಮ್ ಹಾರ್ಟ್ಲಿ , ರೂಟ್ ತಲಾ ಒಂದು ವಿಕೆಟ್ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್ ಗೆ ಆಲೌಟ್
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.