Mangaluru;ತಿರುವೈಲ್ ಕಂಬಳದಲ್ಲಿ ಸಿಎಂ ಭಾಗಿ: ಡ್ರೋನ್ ಹಾರಾಟ ನಿಷೇಧ
5 ಕಿ.ಮೀ ವ್ಯಾಪ್ತಿ ತಾತ್ಕಾಲಿಕ ರೆಡ್‍ಜೋನ್...
Team Udayavani, Feb 16, 2024, 6:17 PM IST
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ17 ರಂದು ಮಂಗಳೂರು ಅಡ್ಯಾರಿನಲ್ಲಿ ನಡೆಯುವ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ ಹಾಗೂ ವಾಮಂಜೂರಿನ ತಿರುವೈಲ್‍ನಲ್ಲಿ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಲಿದ್ದಾರೆ.
ಮುಖ್ಯಮಂತ್ರಿಗಳ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಫೆ 17ರಂದು ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಂಗಳೂರು ನಗರದ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಆವರಣದ ಸುತ್ತಮುತ್ತ ಐದು ಕಿಲೋಮೀಟರ್ ವ್ಯಾಪ್ತಿಯನ್ನು ಹಾಗೂ ವಾಮಂಜೂರಿನ ತಿರುವೈಲಿನಲ್ಲಿ ನಡೆಯಲಿರುವ ಕಂಬಳ ಕಾರ್ಯಕ್ರಮದ ಸುತ್ತಮುತ್ತ 5 ಕಿ.ಮೀ ವ್ಯಾಪ್ತಿಯನ್ನು ತಾತ್ಕಾಲಿಕವಾಗಿ ರೆಡ್‍ಜೋನ್ ಎಂದು ಪರಿಗಣಿಸಿ ಆ ಪ್ರದೇಶದಲ್ಲಿ ಯಾವುದೇ ಮಾದರಿಯ ಡ್ರೋನ್ ಹಾರಾಟ ಬಳಕೆ ಮತ್ತು ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಈ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
Train: ಮುರುಡೇಶ್ವರ ಎಕ್ಸ್‌ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.