Siddapura; ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಆರೋಪಿಗಳ ಸೆರೆ
Team Udayavani, Feb 16, 2024, 8:17 PM IST
ಸಿದ್ದಾಪುರ: ಹಾಲಾಡಿಯ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಫೆ.15ರಂದು ಶಂಕರನಾರಾಯಣ ಪೊಲೀಸ್ ಉಪ ನಿರೀಕ್ಷಕ ನಾಸೀರ್ ಹುಸೇನ್ ಅವರು ದಾಳಿ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದಾಳಿಯ ವೇಳೆ ಆರೋಪಿಗಳಾದ ಶಿವರಾಮ, ಉದಯ, ಸುಧೀರ್ ಅವರನ್ನು ವಶಕ್ಕೆ ಪಡೆದರು. ನಗದು 1,500 ರೂ., ಕೋಳಿಗಳನ್ನು ಮತ್ತು ಇತರ ವಸ್ತುಗಳನ್ನು ವಶಕ್ಕೆ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.