Paytm: ಫಾಸ್ಟ್ಟ್ಯಾಗ್ ಇನ್ನು ಮಾನ್ಯವಲ್ಲ
Team Udayavani, Feb 16, 2024, 9:06 PM IST
ನವದೆಹಲಿ: ಪೇಟಿಎಂ ಫಾಸ್ಟ್ಟ್ಯಾಗ್ ಇನ್ನು ಮುಂದೆ ಮಾನ್ಯವಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್ಎಚ್ಎಐ)ವು ಅಧಿಕೃತ ಬ್ಯಾಂಕ್ಗಳ ಪಟ್ಟಿಯಿಂದ ಪೇಟಿಎಂ ಪೇಮೆಂಟ್ ಬ್ಯಾಂಕ್ ಲಿ.(ಪಿಪಿಬಿಎಲ್) ಹೆಸರನ್ನು ತೆಗೆದುಹಾಕಿದೆ.
32 ಅಧಿಕೃತ ಬ್ಯಾಂಕ್ಗಳಿಂದ ಮಾತ್ರ ಫಾಸ್ಟ್ಟ್ಯಾಗ್ ಖರೀದಿಸುವಂತೆ ಗ್ರಾಹಕರಿಗೆ ಭಾರತೀಯ ಹೆದ್ದಾರಿ ನಿರ್ವಹಣೆ ಕಂಪನಿ ಲಿ.(ಐಎಚ್ಎಂಸಿಎಲ್) ತಿಳಿಸಿದೆ. ಎಸ್ಬಿಐ, ಏರ್ಟೆಲ್ ಪೇಮೆಂಟ್ ಬ್ಯಾಂಕ್, ಅಲಹಾಬಾದ್ ಬ್ಯಾಂಕ್, ಆ್ಯಕ್ಸಿಸ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಕೆನರಾ ಬ್ಯಾಂಕ್, ಕರ್ನಾಟಕ ಬ್ಯಾಂಕ್ ಸೇರಿದಂತೆ ಒಟ್ಟು 32 ಅಧಿಕೃತ ಬ್ಯಾಂಕ್ಗಳಿಂದ ಮಾತ್ರ ಫ್ಯಾಸ್ಟ್ಟ್ಯಾಗ್ ಖರೀದಿಸುವಂತೆ ಎನ್ಎಚ್ಎಐ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.