Hunsur: ಸಾಲಬಾಧೆಯಿಂದ ರೈತ ಆತ್ಮಹತ್ಯೆಗೆ ಶರಣು

Team Udayavani, Feb 16, 2024, 8:48 PM IST

1-dssadsa

ಹುಣಸೂರು: ಕೃಷಿ ಚಟುವಟಿಕೆಗಾಗಿ ಲಕ್ಷಾಂತರ ರೂ ಸಾಲ ಮಾಡಿಕೊಂಡಿದ್ದ ರೈತರೊಬ್ಬರು ಸಾಲತೀರಿಸಲಾಗದೆ ನೇಣಿಗೆ ಶರಣಾಗಿರುವ ಘಟನೆ ತಾಲೂಕಿನ ಶ್ಯಾನುಬೋಗನಹಳ್ಳಿಯಲ್ಲಿ ನಡೆದಿದೆ.

ಹುಣಸೂರು ತಾಲೂಕು ಬಿಳಿಕೆರೆ ಹೋಬಳಿಯ ಶ್ಯಾನುಬೋಗನಹಳ್ಳಿಯ ಬೋರೇಗೌಡರ ಪುತ್ರ ಮಹೇಶ್(50) ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ ಪತ್ನಿ ಇಬ್ಬರು ಗಂಡು ಮಕ್ಕಳಿದ್ದಾರೆ.

ಮಹೇಶ್ ಗೆ 3 ಎಕರೆ ಜಮೀನಿದ್ದು, ತಂಬಾಕು ಮತ್ತಿತರ ಬೆಳೆ ಬೆಳೆಯುತ್ತಿದ್ದರು. ಕೃಷಿಚಟುವಟಿಕೆಗಾಗಿ ಬ್ಯಾಂಕ್ ಆಫ್ ಬರೋಡಾದಲ್ಲಿ 3.75 ಲಕ್ಷ ರೂ. ಹಾಗೂ ಇಂಡಿಯನ್ ಓವರ್ ಸೀಸ್ ಬ್ಯಾಂಕಿನಲ್ಲಿ5 ಲಕ್ಷ ರೂ., ಚಿನ್ನವನ್ನು ಗಿರವಿ ಇಟ್ಟಿದ್ದರಲ್ಲದೆ. ಸಾಕಷ್ಟು ಕೈಸಾಲ ಮಾಡಿಕೊಂಡು ಸಾಲ ತೀರಿಸಲಾಗದೆ ಚಿಂತಿತರಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪುತ್ರ ಅಭಿಷೇಕ್ ಬಿಳಿಕೆರೆ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.

ಟಾಪ್ ನ್ಯೂಸ್

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

Gsat20

Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌

Gsat20

Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.