U.P: ಎಲಿವೇಟೆಡ್ ರಸ್ತೆಯೇ ಇನ್ನು ಮುಂದೆ ರಾಮಸೇತು!
Team Udayavani, Feb 16, 2024, 9:12 PM IST
ಲಕ್ನೋ: ಉತ್ತರಪ್ರದೇಶದ ಗಾಜಿಯಾಬಾದ್ ಮತ್ತು ದೆಹಲಿಯ ಯುಪಿ ಗೇಟ್ ಸಂಪರ್ಕಿಸುವ ಪ್ರಸಿದ್ಧ “ರಾಜ್‌ನಗರ್‌ಹಿಂಡನ್ ಎಲಿವೇಟೆಡ್ ರಸ್ತೆ’ಗೆ “ರಾಮಸೇತು” ಎಂದು ಮರುನಾಮಕರಣ ಮಾಡುವುದಾಗಿ ಘಾಜಿಯಾಬಾದ್ ಮಹಾನಗರ ಪಾಲಿಕೆ ಘೋಷಿಸಿದೆ.
ಉತ್ತರಪ್ರದೇಶದ ಅತೀ ಉದ್ದದ ಎಲಿವೇಟೆಡ್ ರಸ್ತೆಗಳಲ್ಲಿ ಒಂದಾಗಿರುವ ಈ ಚತುಷ್ಪತ ರಸ್ತೆಯನ್ನು 2018ರಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉದ್ಘಾಟಿಸಿದ್ದರು. ಘಾಜಿಯಾಬಾದ್ ಮತ್ತು ದೆಹಲಿ ನಡುವಿನ ಸುಗಮ ಸಂಚಾರಕ್ಕಾಗಿ ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಮಾಜವಾದಿ ಪಕ್ಷದ ಅಖೀಲೇಶ್ ಯಾದವ್ ಅವರು 2014ರಲ್ಲಿ ಈ ರಸ್ತೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.