Barakuru: ಶ್ರೀ ಏಕನಾಥೇಶ್ವರೀ ದೇವಸ್ಥಾನ- ಫೆ. 17-19: ವಾರ್ಷಿಕ ಉತ್ಸವ
Team Udayavani, Feb 16, 2024, 11:14 PM IST
ಬ್ರಹ್ಮಾವರ: ಬಾರಕೂರು ಶ್ರೀ ಏಕನಾಥೇಶ್ವರೀ ದೇವಸ್ಥಾನದಲ್ಲಿ ಫೆ. 17ರಿಂದ 19ರ ವರೆಗೆ ಆರನೇ ವರ್ಷದ ವರ್ಧಂತಿ ನಡೆಯಲಿದೆ.
17ರ ಅಪರಾಹ್ನ 3.30ಕ್ಕೆ ಬಾರ ಕೂರು ಸೇತುವೆ ಬಳಿಯಿಂದ ವಿವಿಧ ದೇವಾಡಿಗ ಸಂಘ ಹಾಗೂ ಇತರ ಸಂಘ-ಸಂಸ್ಥೆಗಳಿಂದ ಹಸುರು ಹೊರೆಕಾಣಿಕೆ ಮೆರವಣಿಗೆ, 18ರ ಸೂರ್ಯೋದ ಯದಿಂದ ಸೂರ್ಯಾಸ್ತದ ವರೆಗೆ ವಿವಿಧ ದೇವಾಡಿಗ ಸಂಘ ಹಾಗೂ ಇತರ ಭಜನ ತಂಡದವರಿಂದ ಭಜನೆ, 19ರ ಬೆಳಗ್ಗೆ ಸಾಮೂಹಿಕ ಚಂಡಿಕಾ ಯಾಗ, ತುಲಾಭಾರ ಸೇವೆ, ವಧೂವರರ ನೋಂದಣಿ ಮತ್ತು ಅನ್ವೇಷಣೆ, ಅನ್ನಸಂತರ್ಪಣೆ, ಅಪರಾಹ್ನ 2.30ರಿಂದ ವಿಶ್ವ ದೇವಾಡಿಗ ಮಹಾಮಂಡಲದ ಸಮಾಲೋಚನೆ ಸಭೆ ಜರಗಲಿದೆ.
ಮಾ. 12ರ ಬೆಳಗ್ಗೆ ಪ್ರತಿಷ್ಠಾ ವರ್ಧಂತಿ ಉತ್ಸವದ ಅಂಗವಾಗಿ ನವೋತ್ತರ ಶತ (109) ಬ್ರಹ್ಮಕುಂಭಾಭಿಷೇಕ, ಪ್ರಧಾನ ಹೋಮ, ಪೂರ್ಣಾಹುತಿ, ಮಹಾಪೂಜೆ ನಡೆಯಲಿದೆ ಎಂದು ಶ್ರೀ ಏಕನಾಥೇಶ್ವರೀ ದೇವಸ್ಥಾನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮತ್ತು ವಿಶ್ವಸ್ತ ನರಸಿಂಹ ಬಿ. ದೇವಾಡಿಗ ಉಡುಪಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪ್ರಮುಖರಾದ ಗಣೇಶ್ ದೇವಾಡಿಗ ಅಂಬಲಪಾಡಿ, ವೇಣುಗೋಪಾಲ್ ಬ್ರಹ್ಮಾವರ, ವಿ. ರಾಜು ದೇವಾಡಿಗ ಕುಂದಾಪುರ. ವಿ. ದಿನೇಶ್ ದೇವಾಡಿಗ ಕುಂದಾಪುರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.