Mangaluru ಸೇರಿ 11 ಮಹಾನಗರಗಳಲ್ಲಿ ತಡರಾತ್ರಿ 1 ಗಂಟೆಯವರೆಗೆ ವ್ಯಾಪಾರ
ಸಾರ್ವಜನಿಕರಿಗೂ ಅನುಕೂಲ ; ವ್ಯಾಪಾರಿಗಳು ಫುಲ್ ಖುಷ್
Team Udayavani, Feb 17, 2024, 7:00 AM IST
ಬೆಂಗಳೂರು ಹಾಗೂ 10 ಮಹಾನಗರ ಪಾಲಿಕೆಗಳಲ್ಲಿ ವಾಣಿಜ್ಯ ಮತ್ತು ವ್ಯಾಪಾರದ ದೃಷ್ಟಿಯಿಂದ ರಾತ್ರಿಯ ವೇಳೆ ವ್ಯಾಪಾರ -ವಹಿವಾಟಿನ ಮೇಲಿನ ನಿರ್ಬಂಧ ವನ್ನು ತಡರಾತ್ರಿ 1 ಗಂಟೆಯವರೆಗೆ ವಿಸ್ತರಿಸಲಾಗುವುದು ಎಂದು ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬೆಂಗಳೂರು, ಮಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ- ಧಾರವಾಡ, ಕಲಬುರಗಿ, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ಮಹಾನಗರ ಪಾಲಿಕೆಗಳಲ್ಲಿ ಇನ್ನು ಮುಂದೆ ನೈಟ್ಲೈಫ್ ರಂಗೇರಲಿದೆ. ಜೊತೆಗೆ ಇತರ ಅಂಗಡಿ-ಮುಂಗಟ್ಟುಗಳೂ ತೆರೆಯಲಿವೆ. ಇದುವರೆಗೆ ಇದ್ದ ರಾತ್ರಿ ವೇಳೆಯ ವ್ಯಾಪಾರ ಅವಧಿ ನಿರ್ಬಂಧವನ್ನು ಈ ಮೂಲಕ ವಿಸ್ತರಣೆ ಮಾಡಲಾಗಿದ್ದು, ವ್ಯಾಪಾರಿಗಳು ಫುಲ್ ಖುಷ್ ಆಗಿದ್ದಾರೆ.
ಪ್ರಮುಖವಾಗಿ ಬೆಂಗಳೂರಿನಲ್ಲಿ ತಡರಾತ್ರಿವರೆಗೂ ವ್ಯಾಪಾರಕ್ಕೆ ಅನುಮತಿ ನೀಡುವಂತೆ ವ್ಯಾಪಾರಿ ಗಳಿಂದ, ಬಾರ್ ಆ್ಯಂಡ್ ರೆಸ್ಟೋ ರೆಂಟ್, ಪಬ್, ಹೋಟೆಲ್ಗಳಿಂದ ಹೆಚ್ಚಿನ ಒತ್ತಾಯ ಕೇಳಿ ಬರುತ್ತಿತ್ತು. ಆದರೆ, ಅಪರಾಧ ಚಟುವಟಿಕೆಗಳು ಹೆಚ್ಚಾಗುವ ಭೀತಿಯಿಂದ ಸರ್ಕಾರವು ಇಕ್ಕೆ ಅನುಮತಿ ಕೊಟ್ಟಿರಲಿಲ್ಲ. ಆದರೆ, ಇನ್ನು ಮುಂದೆ ತಡರಾತ್ರಿ ಒಂದು ಗಂಟೆಯವರೆಗೂ ಎಲ್ಲ ಬಗೆಯ ವಾಣಿಜ್ಯ ಮಳಿಗೆಗಳು ನಿರ್ಭೀತಿ ಯಿಂದ ವ್ಯಾಪಾರ ನಡೆಸಬಹುದಾಗಿದೆ.
ವ್ಯಾಪಾರ ಹೆಚ್ಚುವ ನಿರೀಕ್ಷೆ: ತಡರಾತ್ರಿ 1 ಗಂಟೆ ಯ ವರೆಗೆ ವಹಿವಾಟು ನಡೆಸಲು ಅನು ಮತಿ ಸಿಕ್ಕಿರುವ 11 ನಗರಗಳಲ್ಲೂ ಇನ್ನು ಮುಂದೆ ಬಾರ್ ಆ್ಯಂಡ್ ರೆಸ್ಟೋರೆಂಟ್, ಪಬ್ಗಳಲ್ಲಿ ಜನ ಸಂದಣಿ ಹೆಚ್ಚಾಗುವ ಸಾಧ್ಯತೆಗಳಿವೆ. ಇದು ವರೆಗೆ ರಾತ್ರಿ 11.30ಕ್ಕೆ ಶೆಟರ್ ಎಳೆಯುತ್ತಿದ್ದ ಅಂಗಡಿಗಳೆಲ್ಲ ಇನ್ನು ತಡರಾತ್ರಿವರೆಗೂ ತೆರೆದಿರಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.