Suhani Bhatnagar: ಔಷಧಿಯ ಅಡ್ಡ ಪರಿಣಾಮ; 19ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ʼದಂಗಲ್‌ʼ ನಟಿ

Team Udayavani, Feb 17, 2024, 2:46 PM IST

Suhani Bhatnagar: ಔಷಧಿಯ ಅಡ್ಡ ಪರಿಣಾಮ; 19ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ʼದಂಗಲ್‌ʼ ನಟಿ

ದೆಹಲಿ: ಕಿರಿಯ ವಯಸ್ಸಿನಲ್ಲೇ ಬಣ್ಣದ ಲೋಕದಲ್ಲಿ ಮಿಂಚಿದ ನಟಿಯೊಬ್ಬಳು 19ರ ಹರೆಯದಲ್ಲೇ ಇಹಲೋಕ ತ್ಯಜಿಸಿದ್ದಾರೆ.

ಆಮಿರ್‌ ಖಾನ್‌ ಅಭಿನಯದ ʼದಂಗಲ್‌ʼ ಸಿನಿಮಾದಲ್ಲಿ ಯುವ ಬಬಿತಾ ಪೋಗಾಟ್‌ ಪಾತ್ರವನ್ನು ನಿರ್ವಹಿಸಿದ ಸುಹಾನಿ ಭಟ್ನಾಗರ್ (19) ಶನಿವಾರ(ಫೆ.17 ರಂದು) ದೆಹಲಿಯಲ್ಲಿ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

ಆಗಿದ್ದೇನು?: ಕೆಲ ಸಮಯದ ಹಿಂದೆ ಸುಹಾನಿ ಭಟ್ನಾಗರ್ ಅವರ ಕಾಲು ಮುರಿತಕ್ಕೊಳಗಾಗಿತ್ತು. ಈ ಸಮಯದಲ್ಲಿ ಚಿಕಿತ್ಸೆಗಾಗಿ ಅವರು ಪಡೆದುಕೊಂಡ ಔಷಧಿಗಳು ಅವರ ಮೇಲೆ ಅಡ್ಡ ಪರಿಣಾಮ ಬೀರಿತ್ತು. ಈ ಕಾರಣದಿಂದ ಅವರ ದೇಹ ದ್ರವ ತುಂಬಿ ಊದಿಕೊಂಡಿತ್ತು. ಸುಹಾನಿ ಅವರನ್ನು   ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ನಿಧನರಾಗಿದ್ದಾರೆ ಎಂದು ʼಜಾಗರಣ್‌ʼ ವರದಿ ತಿಳಿಸಿದೆ.

ಶನಿವಾರ(ಫೆ.17 ರಂದು) ಅವರ ಅಂತ್ಯಕ್ರಿಯೆ ಫರಿದಾಬಾದ್‌ನಲ್ಲಿ ನಡೆಯಲಿದೆ.

ʼದಂಗಲ್‌ʼ ಬಳಿಕ ಕೆಲ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದ ಸುಹಾನಿ, ನಂತರ ಓದಿನ ಕಡೆ ಗಮನ ಹರಿಸುವ ನಿಟ್ಟಿನಲ್ಲಿ ನಟನೆಯಿಂದ ಬ್ರೇಕ್‌ ಪಡೆದುಕೊಂಡಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಸುಹಾನಿ ಅವರು ಅಷ್ಟಾಗಿ ಸಕ್ರಿಯವಾಗಿರಲಿಲ್ಲ. 2021 ರ ನವೆಂಬರ್‌ ಕೊನೆಯದಾಗಿ ಅವರು ಇನ್ಸ್ಟಾಗ್ರಾಮ್‌ ಪೋಸ್ಟ್‌ ಮಾಡಿದ್ದರು.

ಟಾಪ್ ನ್ಯೂಸ್

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

1-kanga-eme

‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.