Kunigal; ಅಕ್ರಮವಾಗಿ ಸಾಗಿಸುತ್ತಿದ್ದ 1285 ಕೆ.ಜಿ ಗೋಮಾಂಸ ವಶ : ಓರ್ವ ಅರೆಸ್ಟ್
Team Udayavani, Feb 17, 2024, 5:32 PM IST
ಕುಣಿಗಲ್ : ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ 1285 ಕೆ.ಜಿ ಗೋ ಮಾಂಸವನ್ನು ಕುಣಿಗಲ್ ಪೊಲೀಸರು ಜಪ್ತಿ ಮಾಡಿ ಓರ್ವನನ್ನು ಬಂಧಿಸಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಗವಿಮಠ ಬಳಿ ಶನಿವಾರ ನಡೆದಿದೆ.ಬೆಂಗಳೂರಿನ ಪೀಣ್ಯ ಮೂಲದ ಗೂಡ್ಸ್ ವಾಹನ ಚಾಲಕ ಅಸೀಪ್ ಪಾಷ (೨೪) ಬಂಧಿತ ಆರೋಪಿ.
ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ಗೂಡ್ಸ್ ವಾಹನ ಚಾಲಕ ಅಸೀಪ್ ಪಾಷ ಕಟಾವು ಮಾಡಿ, ಮಾರಾಟಕೆಂದು ಬೆಂಗಳೂರಿಗೆ ಸಾಗಿಸುತ್ತಿದ್ದನ್ನು ಶನಿವಾರ ಬೆಳಗಿನ ಜಾವ 4-45 ರ ವೇಳೆ ಬಜರಂಗ ದಳದ ಕಾರ್ಯಕರ್ತರೊಬ್ಬರು ವಾಹನದಲ್ಲಿ ಅಕ್ರಮವಾಗಿ ಗೋವುಗಳನ್ನು ಹತ್ಯೆ ಮಾಡಿ ವಾಹದಲ್ಲಿ ತುಂಬಿಕೊಂಡು ಬೆಂಗಳೂರಿಗೆ ಕುಣಿಗಲ್ ಬೈಪಾಸ್ ಮಾರ್ಗವಾಗಿ ಸಾಗಾಣಿಕೆ ಮಾಡುತ್ತಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.
ಕುಣಿಗಲ್ ಪೋಲಿಸರಿಗೆ ಮತ್ತು 112 ಸಹಾಯವಾಣಿಗೆ ಎಸ್.ಎಲ್.ಗಿರೀಶ್ ಎನ್ನುವವರು ಮಾಹಿತಿ ನೀಡಿದ್ದು, ಪೊಲೀಸರು ಕುಣಿಗಲ್ ಗವಿಮಠ ಬ್ರಿಡ್ಜ್ ಹತ್ತಿರ ವಾಹವನ್ನು ನಿಲ್ಲಿಸಿ ಪರಿಶೀಲಿಸಿದಾಗ ವಾಹನದಲ್ಲಿ ಕಟಾವು ಮಾಡಿದ ಸುಮಾರು 1285 ಕೆ.ಜಿ ಗೋಮಾಂಸ ಕಂಡು ಬಂದಿದ್ದು, ಎಸ್.ಎಲ್.ಗಿರೀಶ್ ನೀಡಿರುವ ದೂರಿನ ಅನ್ವಯ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು
Gubbi: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಪೌರ ಕಾರ್ಮಿಕ ಆತ್ಮಹತ್ಯೆ
Koratagere: ವೃದ್ದೆ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಾವು
Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!
Kunigal: ಅಪ್ರಾಪ್ತೆಯ ಅಪಹರಣ, ಲೈಂಗಿಕ ದೌರ್ಜನ್ಯ; ಗುಜರಾತ್ ನಲ್ಲಿ ಬಂಧನ
MUST WATCH
ಹೊಸ ಸೇರ್ಪಡೆ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.