Ayodhya; ಗಂಗೆಯ ಮೆರವಣಿಗೆ: ಭೀಷ್ಮನ ಸ್ಮರಣೆ
Team Udayavani, Feb 17, 2024, 5:44 PM IST
ಅಯೋಧ್ಯೆ/ ಉಡುಪಿ: ಅಯೋಧ್ಯೆಯಲ್ಲಿ ಶ್ರೀ ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಶನಿವಾರ ಭೀಷ್ಮಾಷ್ಟಮಿಯನ್ನು ವಿಶಿಷ್ಟವಾಗಿ ಆಚರಿಸಿದರು.
ಮುಂಜಾನೆ ಪಟ್ಟದ ದೇವರ ಪೂಜೆಯ ಬಳಿಕ ಭೀಷ್ಮನಿಗೆ ಅರ್ಘ್ಯ ಸಮರ್ಪಿಸಿದರು .ಬಳಿಕ ಗಾಂಗೇಯ ಭೀಷ್ಮನ ಸ್ಮರಣಾರ್ಥ ರಜತ ಕುಂಭದಲ್ಲಿ ಪವಿತ್ರ ಗಂಗೋದಕವನ್ನು ತುಂಬಿಸಿ ಗಂಗಾಪೂಜೆ ನೆರವೇರಿಸಿದರು. ನಂತರ ಮಠದಿಂದ ಶಿಷ್ಯರು ಭಕ್ತರ ವಿಷ್ಣುಸಹಸ್ರನಾಮ ಪಾರಾಯಣದೊಂದಿಗೆ ಶ್ರೀಗಳು ಮೆರವಣಿಗೆಯಲ್ಲಿ ಗಂಗೆಯನ್ನು ಅಯೋಧ್ಯೆ ರಾಮಮಂದಿರದ ಯಾಗಶಾಲೆಗೆ ಹೊತ್ತು ತಂದರು.ಅಲ್ಲಿ ವೈದಿಕರಿಂದ ವಿವಿಧ ಹೋಮಹವನಗಳು ಹಾಗೂ ಶ್ರೀಗಳು ಕಲಶಾರಾಧನೆ ಕಲಶಪೂಜೆಗಳನ್ನು ನೆರವೇರಿಸಿ ಶ್ರೀಬಾಲರಾಮನಿಗೆ ಗಾಂಗೇಯ ಭೀಷ್ಮಾಚಾರ್ಯರ ಪ್ರೀತ್ಯರ್ಥವಾಗಿ ಗಂಗಾಭಿಷೇಕ ನೆರವೇರಿಸಿ ಪ್ರಾರ್ಥನೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು
Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
ಕಲಾವಿದರ ಮಾಸಾಶನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ
Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ
Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.