![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Feb 17, 2024, 6:42 PM IST
ಶ್ರೀಹರಿಕೋಟಾ(ಆಂಧ್ರಪ್ರದೇಶ): ಜಿಯೋಸಿಂಕ್ರೋನಸ್ ಲಾಂಚ್ ವೆಹಿಕಲ್ F14 (GSLV-F14) ನಲ್ಲಿ ಇಸ್ರೋದ INSAT-3DS ಹವಾಮಾನ ಉಪಗ್ರಹವನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶನಿವಾರ ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಮಾತನಾಡಿ “GSLV-F14 INSAT-3DS ಮಿಷನ್ ಯಶಸ್ವಿ ಉಡಾವಣೆ ಸಾಧನೆಯನ್ನು ಘೋಷಿಸಲು ನನಗೆ ತುಂಬಾ ಸಂತೋಷವಾಗಿದೆ. ಉತ್ತಮ ಕಕ್ಷೆಗೆ ತಲುಪಿಸಲಾಗಿದೆ. ವಾಹನವು ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ನಾವು ಗಮನಿಸಿದ್ದೇವೆ ಎಂದು ತಂಡದ ಭಾಗವಾಗಿರುವ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
INSAT-3DS ಯಶಸ್ವಿ ಉಡಾವಣೆ ನಂತರ ಮುಖ್ಯಸ್ಥ ಎಸ್ ಸೋಮನಾಥ್ ಮತ್ತು ಇತರ ಇಸ್ರೋ ವಿಜ್ಞಾನಿಗಳು ಪರಸ್ಪರ ಅಭಿನಂದಿಸಿದ್ದಾರೆ.
ಭಾರತೀಯ ಬಾಹ್ಯಾಕಾಶ ಅಧಿಕಾರಿಗಳು ಇಸ್ರೋದ “ನಾಟಿ ಬಾಯ್” ಎಂದು ತಮಾಷೆಯಾಗಿ ಉಲ್ಲೇಖಿಸಿರುವ ಜಿಎಸ್‌ಎಲ್‌ವಿ ರಾಕೆಟ್ (ರಾಕೆಟ್ ಈ ಹಿಂದೆ ಕೆಲವು ವೈಫಲ್ಯಗಳನ್ನು ಕಂಡಿತ್ತು) ಹೆಚ್ಚು ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದ ಅಧಿಕಾರಿಯೊಬ್ಬರು ಇದು ಪರಿಪೂರ್ಣ ಉಡಾವಣ ಅಭಿಯಾನ ಎಂದು ಕರೆದಿದ್ದಾರೆ.
ಕೆಲಸವೇನು?
ಭಾರತದ ಭೂ ವಿಜ್ಞಾನ ಸಚಿವಾಲಯದಿಂದ ಧನಸಹಾಯ ಪಡೆದಿರುವ INSAT-3DS ಉಪಗ್ರಹವನ್ನು “ಹವಾಮಾನ ಮುನ್ಸೂಚನೆ, ವಿಪತ್ತು ಎಚ್ಚರಿಕೆಗಾಗಿ ವರ್ಧಿತ ಹವಾಮಾನ ವೀಕ್ಷಣೆ, ಭೂಮಿ ಮತ್ತು ಸಾಗರ ಮೇಲ್ಮೈಗಳ ಮೇಲ್ವಿಚಾರಣೆಗಾಗಿ ವಿನ್ಯಾಸಗೊಳಿಸಲಾಗಿದೆ.
#WATCH | Andhra Pradesh: ISRO launched INSAT-3DS meteorological satellite onboard a Geosynchronous Launch Vehicle F14 (GSLV-F14), from Satish Dhawan Space Centre in Sriharikota.
(Source: ISRO) pic.twitter.com/abjPVJWkxh
— ANI (@ANI) February 17, 2024
Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.