Snake ಕಡಿತ: ಘೋಷಿತ ಕಾಯಿಲೆ ಪಟ್ಟಿಗೆ ಸೇರ್ಪಡೆ
Team Udayavani, Feb 19, 2024, 11:44 PM IST
ಬೆಂಗಳೂರು: ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯಿದೆ ಅನ್ವಯ ಹಾವು ಕಡಿತ ಹಾಗೂ ಮರಣ ಪ್ರಕರಣವನ್ನು ರಾಜ್ಯದ ಘೋಷಿತ ಕಾಯಿಲೆ (ನೋಟಿಫೈಡ್ ಡಿಸೀಸ್) ಪಟ್ಟಿಗೆ ಸೇರಿಸುವಂತೆ ರಾಜ್ಯಪಾಲರ ಆದೇಶಾನುಸಾರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಸರಕಾರದ ಅಧೀನ
ಕಾರ್ಯದರ್ಶಿ ಪದ್ಮ ವಿ. ಸೋಮವಾರ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಎಲ್ಲ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆ, ವೈದ್ಯಕೀಯ ಸಂಸ್ಥೆಯ ಸಂಸ್ಥೆಗಳಲ್ಲಿ ಹಾವು ಕಡಿತ ಚಿಕಿತ್ಸೆಗೆ ಒಳಪಡುವವರ ಹಾಗೂ ಮರಣ ಪ್ರಕರಣಗಳ ವರದಿಯನ್ನು ಐಎಚ್ಐಪಿನಲ್ಲಿ ನೋಂದಾಯಿಸುವಂತೆ ಸೂಚನೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.