IPL; ಆರ್ ಸಿಬಿ ಯೋಚಿಸಿದ್ದ ಯುವ ಆಟಗಾರನನ್ನು ಮುಂಬೈ ಖರೀದಿ ಮಾಡಿತ್ತು: ಮೈಕ್ ಹೆಸನ್


Team Udayavani, Feb 20, 2024, 1:27 PM IST

IPL; ಆರ್ ಸಿಬಿ ಯೋಚಿಸಿದ್ದ ಯುವ ಆಟಗಾರನನ್ನು ಮುಂಬೈ ಖರೀದಿ ಮಾಡಿತ್ತು: ಮೈಕ್ ಹೆಸನ್

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ತಂಡದ ಮಾಜಿ ನಿರ್ದೇಶಕ ಮೈಕ್ ಹೆಸನ್ ಅವರು ತಂಡದ ಈ ಹಿಂದಿನ ಹಲವು ಯೋಜನೆಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. 2022ರ ಮೆಗಾ ಹರಾಜಿನಲ್ಲಿ ಆರ್ ಸಿಬಿ ಮ್ಯಾನೇಜ್ ಮೆಂಟ್ ಯುವ ಪ್ರತಿಭಾನ್ವಿತ ಬ್ಯಾಟರ್ ತಿಲಕ್ ವರ್ಮಾ ಅವರನ್ನು ಖರೀದಿಸಲು ಯೋಜನೆ ಹಾಕಿತ್ತು ಎಂದಿದ್ದಾರೆ.

2022ರ ಹರಾಜಿನಲ್ಲಿ ಆರ್ ಸಿಬಿ ಖರೀದಿ ಮಾಡಲು ಬಯಸಿದ್ದ ಪಟ್ಟಿಯಲ್ಲಿ ತಿಲಕ್ ವರ್ಮಾ ಹೆಸರಿತ್ತು. ಆದರೆ ಅದು ಕೈಗೂಡದ ಕಾರಣ ಇಂಧೋರ್ ಮೂಲದ ಬಲಗೈ ಬ್ಯಾಟರ್ ರಜತ್ ಪಾಟಿದಾರ್ ಅವರನ್ನು ಖರೀದಿಸಲಾಯಿತು ಎಂದಿದ್ದಾರೆ.

ಇದನ್ನೂ ಓದಿ:Hyderabad: ವಿವಾಹಕ್ಕೆ ತಯಾರಿ- ದಂತಪಂಕ್ತಿ ಶಸ್ತ್ರಚಿಕಿತ್ಸೆ ವೇಳೆ ಕೊನೆಯುಸಿರೆಳೆದ ಯುವಕ

ಆರ್ ಸಿಬಿ ಖರೀದಿಸಲು ವಿಫಲರಾದ ತಿಲಕ್ ವರ್ಮಾ ಅವರನ್ನು ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಖರೀದಿಸಿತ್ತು. 1.70 ಕೋಟಿ ರೂ ಗೆ ತಿಲಕ್ ಮುಂಬೈ ಪಾಲಾಗಿದ್ದರು. ಅಂದಿನಿಂದ, 21 ವರ್ಷದ ವರ್ಮಾ ಭಾರತೀಯ ಕ್ರಿಕೆಟ್‌ ನ ಯುವ ಪೀಳಿಗೆಯಲ್ಲಿ ಪ್ರಮುಖ ಹೆಸರುಗಳಲ್ಲಿ ಒಂದಾಗಿದ್ದಾರೆ. ಅಲ್ಲದೆ ಭಾರತ ತಂಡದಲ್ಲಿಯೂ ಸ್ಥಾನ ಪಡೆದಿದ್ದಾರೆ.

ಅವರು ಆರ್ ಸಿಬಿಯಲ್ಲಿದ್ದ ಸಮಯದಲ್ಲಿ ವರ್ಮಾ ಅವರನ್ನು ಖರೀದಿಸಲು ವಿಫಲವಾಗಿದ್ದು ದೊಡ್ಡ ಬೇಸರದ ವಿಚಾರ ಎಂದು ಹೆಸನ್ ಒತ್ತಿ ಹೇಳಿದರು, ತಿಲಕ್ ತಂಡದ ಬ್ಯಾಟಿಂಗ್‌ ಗೆ ಸ್ಥಿರತೆ ನೀಡಬಹುದೆಂದು ಯೋಜಿಸಿದ್ದರು ಎಂದರು.

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

1-eee

International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.